ಕೊರೊನಾ ಭೀತಿ: ಉಡುಪಿ ಪ್ರಾಂತ್ಯದ ಎಲ್ಲಾ ಚರ್ಚ್ ಗಳ ಬಲಿಪೂಜೆ ರದ್ದು
ಉಡುಪಿ: ಉಡುಪಿ ಪ್ರಾಂತ್ಯದ ಎಲ್ಲಾ ಚರ್ಚ್ ಗಳಲ್ಲಿ ನಿಗದಿತ ಸಮಯದಲ್ಲಿ ನಡೆಯುವ ಎಲ್ಲಾ ಬಲಿಪೂಜೆಗಳನ್ನು ಮಾರ್ಚ್ 31 ರ ವರೆಗೆ ರದ್ದುಗೊಳಿಸಲಾಗಿದೆ ಎಂದು ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ತಿಳಿಸಿದ್ದಾರೆ.