ಉಡುಪಿ: ಕೋಟ್ಪಾ ತಂಡದಿಂದ ದಾಳಿ

ಉಡುಪಿ: ಉಡುಪಿ ತಾಲೂಕಿನಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಇಂದು ನಗರ ವ್ಯಾಪ್ತಿಯ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್ ಹಾಗೂ ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 16 ಪ್ರಕರಣಗಳನ್ನು ದಾಖಲಿಸಿ, 2,400 ರೂ. ದಂಡ ವಸೂಲಿ ಮಾಡಲಾಯಿತು. ಈ ಸಂದರ್ಭದಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, […]

ಪಡುಬಿದ್ರಿ: ಕೋಟ್ಪಾ ದಾಳಿ; 20 ಪ್ರಕರಣ ದಾಖಲು

ಪಡುಬಿದ್ರಿ : ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಸೋಮವಾರದಂದು ಉಡುಪಿ ತಾಲೂಕಿನ ಪಡುಬಿದ್ರಿ ಹಾಗೂ ಇಂಡಸ್ಟ್ರಿಯಲ್ ಏರಿಯಾ ನಂದಿಕೂರು ವ್ಯಾಪ್ತಿಯ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4 ಮತ್ತು 6(ಎ) ಅಡಿಯಲ್ಲಿ ಒಟ್ಟು 20 ಪ್ರಕರಣ ದಾಖಲಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕಾರ್ಮಿಕ […]

ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ: 42 ಪ್ರಕರಣ ದಾಖಲು

ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಇಂದು ಉಡುಪಿ ನಗರ ವ್ಯಾಪ್ತಿ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4 ಮತ್ತು 6(ಎ) ಅಡಿಯಲ್ಲಿ ಒಟ್ಟು 42 ಪ್ರಕರಣ ದಾಖಲಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ರಾಷ್ಟೀಯ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರ್ತಿ ಮಂಜುಳಾ […]

ಮಣಿಪಾಲ ನಗರ ವ್ಯಾಪ್ತಿಯಲ್ಲಿ ತಂಬಾಕು ನಿಯಂತ್ರಣ ದಳದಿಂದ ದಾಳಿ; ದಂಡ ವಸೂಲಿ

ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಉಡುಪಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಮಣಿಪಾಲ ನಗರ ವ್ಯಾಪ್ತಿಯ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್ ಹಾಗೂ ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 28 ಪ್ರಕರಣ ದಾಖಲಿಸಿ, 4800 ರೂ. ದಂಡ ವಸೂಲಿ ಮಾಡಲಾಯಿತು. ಈ ಸಂದರ್ಭದಲ್ಲಿ ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುಬ್ರಹ್ಮಣ್ಯ ರಾವ್, ಹಿರಿಯ […]