ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ…!!!
ಉಡುಪಿ: ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೋ ಪ್ರಕರಣದ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾ ಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಸಾಹಿಲ್ (23) ಶಿಕ್ಷೆಗೆ ಗುರಿಯಾದ ಆರೋಪಿ. ಬೈಂದೂರು ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಬಾಲಕಿ ಸಾಗರದಲ್ಲಿ ವಾಸ ಮಾಡಿಕೊಂಡಿದ್ದು, ಆರೋಪಿಯು ಅಲ್ಲಿಯೇ ಇದ್ದ ಬಾಲಕಿಯ ತಂದೆಯ ಹೊಟೇಲ್ ಬಳಿ ಕೆಲಸ ಮಾಡುತ್ತಿದ್ದ. ಈ ವೇಳೆ ಆರೋಪಿ ಬಾಲಕಿಯನ್ನು […]