ಉಡುಪಿ ಜಿಲ್ಲೆಯಲ್ಲಿ 1293 ಮಕ್ಕಳು, ವಿದ್ಯಾರ್ಥಿಗಳಲ್ಲಿ ಕೋವಿಡ್ ಪತ್ತೆ: ನಗರದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ
ಉಡುಪಿ ಜಿಲ್ಲೆಯಲ್ಲಿ ಜ.1ರಿಂದ ಇಂದಿನವರೆಗೆ ಒಟ್ಟು 1293 ಮಂದಿ ಮಕ್ಕಳು ಹಾಗೂ ವಿದ್ಯಾರ್ಥಿಗಳಲ್ಲಿ ಕೊರೊನ ಸೋಂಕು ಕಾಣಿಸಿಕೊಂಡಿದೆ. ಕಳೆದ 13 ದಿನಗಳಲ್ಲಿ 5 ವರ್ಷದೊಳಗಿನ ಒಟ್ಟು 20 ಮಕ್ಕಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ ಮಾಹಿತಿ ನೀಡಿದ್ದಾರೆ. ಉಳಿದಂತೆ 5 ರಿಂದ 10 ವರ್ಷದೊಳಗಿನ 72, 10 ರಿಂದ 15ವರ್ಷದೊಳಗಿನ 256, 15ರಿಂದ 20 ವರ್ಷದೊಳಗಿನ 473 ಹಾಗೂ 21 ರಿಂದ 25 ವರ್ಷದೊಳಗಿನ 472 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ […]