ಉಡುಪಿ: ಇಂದು ಕೋವಿಡ್ ಪ್ರಥಮ ಮತ್ತು ಎರಡನೇ ಡೋಸ್ ಲಸಿಕೆ ಲಭ್ಯತೆ ವಿವರ

ಉಡುಪಿ: ಇಂದು (ಆಗಸ್ಟ್ 11) ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ ವಿದೆ. ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ, ಉಡುಪಿ): ಕೋವಿಶೀಲ್ಡ್ ಪ್ರಥಮ ಡೋಸ್- (200) ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ): ಕೋವಿಶೀಲ್ಡ್ 2ನೇ ಡೋಸ್ – (100) ಕೋವ್ಯಾಕ್ಸಿನ್ 2ನೇ ಡೋಸ್ – (200) ಶಾರದ ಕಲ್ಯಾಣ ಮಂಟಪ, ಕುಂಜಿಬೆಟ್ಟು ಉಡುಪಿ: ಕೋವಿಶೀಲ್ಡ್ […]