ಅಮೆರಿಕದ COVID ಸಂಯೋಜಕ ಹುದ್ದೆಯಿಂದ ಡಾ.ಆಶಿಶ್ ಝಾ ಮರಳಿ ಡೀನ್ ಹುದ್ದೆಗೆ

ಷಿಂಗ್ಟನ್ (ಅಮೆರಿಕ): ಭಾರತೀಯ – ಅಮೆರಿಕನ್ ವೈದ್ಯ ಡಾ. ಆಶಿಶ್ ಝಾ ಅವರು ಜೂನ್ ಅಂತ್ಯದ ವೇಳೆಗೆ ತಮ್ಮ ಹುದ್ದೆ COVID-19 ಸಂಯೋಜಕ ಹುದ್ದೆಯನ್ನು ತೊರೆದು, ಹಿಂದಿನ ಡೀನ್​ ಹುದ್ದೆಗೆ ಮರಳಲಿದ್ದಾರೆ ಎಂದು ಅಧ್ಯಕ್ಷ ಜೋ ಬೈಡನ್​ ತಿಳಿಸಿದ್ದಾರೆ. ಅಮೆರಿಕದ COVID-19 ಸಂಯೋಜಕ (response coordinator) ಭಾರತೀಯ – ಅಮೆರಿಕನ್ ವೈದ್ಯ ಡಾ ಆಶಿಶ್ ಝಾ ಅವರು ಜೂನ್ ಅಂತ್ಯದ ವೇಳೆಗೆ ತಮ್ಮ ಹುದ್ದೆಯನ್ನು ತೊರೆಯಲಿದ್ದಾರೆ ಎಂದು ಅಧಿಕೃತ ಪ್ರಕಟಣೆಯಲ್ಲಿ ಅಧ್ಯಕ್ಷ ಜೋ ಬೈಡನ್​ ತಿಳಿಸಿದ್ದಾರೆ. 52 […]