ಕೋವಿಡ್ ಸಹಾಯಧನ: ಕಟ್ಟಡ ಕಾರ್ಮಿಕರ ಮಾಹಿತಿ ಅಪ್‌ಡೇಟ್ ಮಾಡಲು ಸೂಚನೆ
ಉಡುಪಿ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಲಾದ ಕೋವಿಡ್ -19 ಎರಡನೇ ಅಲೆಯ ಸಹಾಯಧನ ಮೊತ್ತ 3000 ರೂ. ಗಳನ್ನು ನೇರ ನಗದು ವರ್ಗಾವಣೆ ಮೂಲಕ ಶೇಕಡಾ 90 ರಷ್ಟು ಈಗಾಗಲೇ ಪಾವತಿ ಮಾಡಲಾಗಿದ್ದು, ಶೇ. 10 ರಷ್ಟು ಡೇಟಾದಲ್ಲಿ ಫಲಾನುಭವಿ ಆಧಾರ್ ಸಂಖ್ಯೆ ಅವರ ಬ್ಯಾಂಕ್ ಖಾತೆಗೆ ಜೋಡಣೆ ಆಗದ ಹಾಗೂ ಬ್ಯಾಂಕ್‌ನವರು ಖಾತೆಯನ್ನು ಎನ್.ಪಿ.ಸಿ.ಐ ಗೆ ಮ್ಯಾಪಿಂಗ್ ಮಾಡದೇ […]