ಕೊರೊನಾ ವೈರಸ್: ಜಗತ್ತಿನಾದ್ಯಂತ 41 ಲಕ್ಷ ಜನರಲ್ಲಿ ಸೋಂಕು ದೃಢ, 2 ಲಕ್ಷ ಜನರು ಬಲಿ
ಕೊರೊನಾ ಅಟ್ಟಹಾಸಕ್ಕೆ ಅಮೇರಿಕಾ ಕಳೆದ 24 ಗಂಟೆಯಲ್ಲಿ 20,000 ಜನರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಅಮೆರಿಕದಲ್ಲಿ 13.6 ಲಕ್ಷ ಜನರು ಸೋಂಕಿನಿಂದ ಬಳಲುತ್ತಿದ್ದು, 80,574 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಸುಮಾರು 2 ಲಕ್ಷಕ್ಕೂ ಹೆಚ್ಚು ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಗತ್ತಿನಾದ್ಯಂತ ಕೊರೊನಾ ವೈರಸ್ ಸೋಂಕು 187 ರಾಷ್ಟ್ರಗಳಿಗೆ ಹರಡಿದ್ದು, ಇಲ್ಲಿಯವರೆಗೂ 41 ಲಕ್ಷ ಜನರಲ್ಲಿ ಸೋಂಕು ದೃಢಪಟ್ಟಿದೆ. 2.10 ಲಕ್ಷ ಜನರು ಕೋವಿಡ್-19 ಗೆ ಬಲಿಯಾಗಿದ್ದಾರೆ. ಭಾರತದಲ್ಲಿ ಸೋಂಕಿತರ ಸಂಖ್ಯೆ 67,000 ದಾಟಿದ್ದು, […]