ಭಾರತದಿಂದ 192,000 ಕೆಜಿ ಹಸುವಿನ ಸಗಣಿ ಕುವೈತ್‌ಗೆ ರಫ್ತು: ಕನಕಪುರ ರೈಲು ನಿಲ್ದಾಣದಿಂದ ಮೊದಲ ಬ್ಯಾಚ್ ರವಾನೆ
ನವದೆಹಲಿ: ಭಾರತದಿಂದ 192,000 ಕೆಜಿ ಹಸುವಿನ ಸಗಣಿ ಕುವೈತ್‌ಗೆ ರಫ್ತಾಗುತ್ತಿದ್ದು, ಸಾವಯವ ಕೃಷಿಗಾಗಿ ಕುವೈತ್‌ಗೆ ಸಗಣಿ ಕಳುಹಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಜೂನ್ 15 ಬುಧವಾರದಂದು ಕನಕಪುರ ರೈಲು ನಿಲ್ದಾಣದಿಂದ ಮೊದಲ ಬ್ಯಾಚ್ ನ ಸಗಣಿ ಕುವೈತ್‌ಗೆ ಹೊರಟಿದೆ. ಕಸ್ಟಮ್ಸ್ ಇಲಾಖೆಯ ಉಸ್ತುವಾರಿಯಲ್ಲಿ ಸಗಣಿ ಪೊಟ್ಟಣ ಕಟ್ಟುವ ಕಾರ್ಯ ನಡೆಯುತ್ತಿದೆ ಎಂದು ವರದಿಯಾಗಿದೆ. ಜೈಪುರದ ಗೋಶಾಲೆಯಿಂದ ಸಗಣಿ ಕಳುಹಿಸಲಾಗುತ್ತಿದ್ದು, ಕುವೈತ್ ನ ಖಾಸಗಿ ಕಂಪನಿಯೊಂದಕ್ಕೆ ಸಗಣಿಯನ್ನು ರಫ್ತು ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಉಭಯ ದೇಶಗಳ ನಡುವೆ ಈಗಾಗಲೇ […]