ಸಿಎ ಅರ್ಹತಾ ಪರೀಕ್ಷೆ: ಕ್ರಿಯೇಟಿವ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಕಾರ್ಕಳ: ಇನ್ಸ್ಟಿಟ್ಯೂಟ್‌ ಆಫ್‌ ಚಾರ್ಟೆರ್ಡ್‌ ಅಕೌಂಟೆಂಟ್‌ ಆಫ್‌ ಇಂಡಿಯಾ ಸಂಸ್ಥೆಯವರು ನಡೆಸಿದ ಸಿಎ (CA) ಮೊದಲ ಹಂತದ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುದೀಪ್‌ ಕೆ, ಸುಮಾ, ಸುಚಿತಾ ಬಿ ಸಿ, ಅನಘಾ, ಬಿ ಸಿದ್ದಾರ್ಥ್‌ ಪೈ, ಹೆಗ್ಡೆ ಅನಿರುದ್ಧ್‌ ರಮೇಶ್‌, ಅಭಿಷೇಕ್‌ ಪಿ ಎಸ್‌, ವಿಂದ್ಯಾ ವಿನಯ್‌ ಹೆಗಡೆ, ಎಸ್‌ ಅನುರಾಜ್‌ ಇವರು ತೇರ್ಗಡೆ ಹೊಂದಿ ಸಿ ಎ ಇಂಟರ್‌ ಮೀಡಿಯೆಟ್‌ ಗೆ ಅರ್ಹತೆ ಗಳಿಸಿದ್ದಾರೆ. ಸುದೀಪ್‌ ಕೆ 261 ಅಂಕ, […]

ಕ್ರಿಯೇಟಿವ್ ಪ.ಪೂ ಕಾಲೇಜಿಗೆ ಶಾಲಾ ವಾಹನ ಚಾಲಕರು ಬೇಕಾಗಿದ್ದಾರೆ

ಕಾರ್ಕಳ: ಕ್ರಿಯೇಟಿವ್ ಪ.ಪೂ ಕಾಲೇಜು, ಕಾರ್ಕಳ ಮತ್ತು ಉಡುಪಿ ಶಾಖೆಗೆ ಶಾಲಾ ವಾಹನ ಚಾಲಕರು ಬೇಕಾಗಿದ್ದಾರೆ. ಉಚಿತ ಊಟ ಮತ್ತು ವಸತಿ ಸೌಲಭ್ಯವಿದೆ. ಆಸಕ್ತರು 9900727407  ಅನ್ನು ಸಂಪರ್ಕಿಸಬಹುದು.

ನೀಟ್ ಪರೀಕ್ಷೆ: ಜಿಪ್ಮರ್ ಮತ್ತು ಏಮ್ಸ್ ಗೆ ಆಯ್ಕೆಯಾದ ಕ್ರಿಯೇಟಿವ್ ಕಾಲೇಜು ವಿದ್ಯಾರ್ಥಿಗಳು

ಕಾರ್ಕಳ: ಕಳೆದ ಮೇ ತಿಂಗಳಿನಲ್ಲಿ ನಡೆದ ನೀಟ್‌ ಪರೀಕ್ಷೆಯಲ್ಲಿ ವೈದ್ಯಕೀಯ ಮಹಾವಿದ್ಯಾಲಯಗಳಿಗೆ ಪ್ರವೇಶ ಆರಂಭಗೊಂಡಿದ್ದು ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಜಾಗೃತಿ ಕೆ.ಪಿ, ದೇಶದ ಪ್ರತಿಷ್ಠಿತ ವೈದ್ಯಕೀಯ ವಿದ್ಯಾಲಯ ಪುದುಚೆರಿಯ ಜಿಪ್ಮರ್‌ ಸಂಸ್ಥೆಯಲ್ಲಿ ಪ್ರವೇಶ ಪಡೆದುಕೊಂಡಿದ್ದಾರೆ. ದೇಶಾದ್ಯಂತ ಇಪ್ಪತ್ತು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಬರೆದ ನೀಟ್‌ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ (JIPMER) ನಲ್ಲಿ ಪ್ರವೇಶ ಪಡೆಯುವುದು ಅಸಾಮಾನ್ಯ ಸಾಧನೆಯಾಗಿದೆ. ಜಾಗೃತಿ ಕೆ.ಪಿ ನೀಟ್‌ ಪರೀಕ್ಷೆಯಲ್ಲಿ 661 ಅಂಕ ಗಳಿಸುವುದರ ಮೂಲಕ ಜಿಪ್ಮರ್‌ (JIPMER) […]

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ರಸಾಯನಶಾಸ್ತ್ರ ಶೈಕ್ಷಣಿಕ ಕಾರ್ಯಾಗಾರ

ಕಾರ್ಕಳ: ರಸಾಯನಶಾಸ್ತ್ರವು ನಿರಂತರ ಅಧ್ಯಯನ ಮತ್ತು ಅಧ್ಯಾಪನಕ್ಕೆ ಪೂರಕವಾಗಿದ್ದು, ಬೋಧನಾ ಅಭ್ಯಾಸ ಮತ್ತು ಜ್ಞಾನವನ್ನು ಹೆಚ್ಚಿಸುತ್ತದೆ ಎಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಾರುತಿ ಹೇಳಿದರು. ಅವರು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಇದರ ಸಹಭಾಗಿತ್ವದಲ್ಲಿ ಕಲ್ಯಾಣಪುರದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ರಸಾಯನಶಾಸ್ತ್ರದ ಒಂದು ದಿನದ ಶೈಕ್ಷಣಿಕ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸಂಸ್ಥೆಯ ಪ್ರಾಂಶುಪಾಲ ಸ್ಟ್ಯಾನಿ ಲೋಬೋ ಮಾತನಾಡಿ, ಉತ್ತಮ ಬೋಧನೆಯಲ್ಲಿ ಇಂತಹ ಕಾರ್ಯಗಾರವು ವಿಶೇಷ ಪಾತ್ರವನ್ನು ವಹಿಸುತ್ತದೆ. ವಿಷಯದ […]

ನಾಟಾ ಪರೀಕ್ಷೆ: ಕ್ರಿಯೇಟಿವ್‌ ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ

ಕಾರ್ಕಳ: ದೇಶಾದಾದ್ಯಂತ ಆರ್ಕಿಟೆಕ್ಚರ್ ಕೋರ್ಸ್‌ ಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನಡೆಸಲಾದ ನಾಟಾ (NATA) ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿಯಾದ ಪ್ರಣವ್‌ ಪಿ ಸಂಜಿ ಇವರಿಗೆ ರಾಜ್ಯ ಮಟ್ಟದ 28 ನೇ ರ‍್ಯಾಂಕ್‌, ದೀಕ್ಷಾ ಪಾಂಡು 42 ನೇ ರ‍್ಯಾಂಕ್‌, ವರುಣ್‌ ಜಿ ನಾಯಕ್‌ 67 ನೇ ರ‍್ಯಾಂಕ್‌ ಲಭಿಸಿದೆ. ಉಳಿದಂತೆ ಸಹನಾ ಎನ್‌ ಸಿ 104 ನೇ ರ‍್ಯಾಂಕ್‌, ನಾಗಮನಸ್ವಿನಿ ಕೆ 134 ನೇ ರ‍್ಯಾಂಕ್‌, ಧರಿನಾಥ್‌ ಬಸವರಾಜ್‌ ಕುಂಬಾರ್‌ 138 ನೇ ರ‍್ಯಾಂಕ್‌,  ದೀಪಕ್‌ ಕೆ ಎಸ್‌ […]