ಮಂಗಳೂರು ಕ್ರೆಡಾಯ್ ಮಹಿಳಾ ವಿಭಾಗದ ಉದ್ಘಾಟನೆ: ರಿಯಲ್ ಎಸ್ಟೇಟ್‌ ಉದ್ಯಮದಲ್ಲಿ ಮಹಿಳಾ ಸಬಲೀಕರಣ

ಮಂಗಳೂರು: ಇಲ್ಲಿನ ಓಶಿಯನ್ ಪರ್ಲ್ ನಲ್ಲಿ ಕಾನ್ಫೆಡರೇಶನ್ ಆಫ್ ರಿಯಲ್ ಎಸ್ಟೇಟ್ ಡೆವಲಪರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಕ್ರೆಡಾಯ್) ಮಂಗಳೂರು ವಿಭಾಗದ ಕ್ರೆಡಾಯ್ ಮಹಿಳಾ ವಿಭಾಗದ (ಸಿಡಬ್ಲ್ಯೂಡಬ್ಲ್ಯೂ) ಉದ್ಘಾಟನೆಯು ಅದ್ದೂರಿಯಾಗಿ ನಡೆಯಿತು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಎಮ್.ಪಿ., ಪ್ರದೀಪ್ ರಾಯ್ಕರ್, ಕ್ರೆಡಾಯ್ ಕರ್ನಾಟಕದ ಅಧ್ಯಕ್ಷ ಮತ್ತು ಸಿಡಬ್ಲ್ಯೂಡಬ್ಲ್ಯೂ ರಾಷ್ಟ್ರೀಯ ಕಾರ್ಯದರ್ಶಿ ಸಾರಾ ಜೇಕಬ್ ಸೇರಿದಂತೆ ಪ್ರಮುಖ ಗಣ್ಯರು ಭಾಗವಹಿಸಿದ್ದರು. ಕ್ರೆಡಾಯ್ ಕರ್ನಾಟಕದ ಅಧ್ಯಕ್ಷ ಪ್ರದೀಪ್ ರಾಯ್ಕರ್, ಸಿಡಬ್ಲ್ಯೂಡಬ್ಲ್ಯೂ ಆರಂಭಿಸಿದ ಕಾರ್ಯಗಳು, ಚಟುವಟಿಕೆಗಳು ಮತ್ತು ತರಬೇತಿ […]

ಮಂಗಳೂರು: ಇಂದು ಕ್ರೆಡಾಯ್ ಮಹಿಳಾ ವಿಭಾಗ ಉದ್ಘಾಟನೆ

ಮಂಗಳೂರು: ಕ್ರೆಡಾಯ್ – ಕಾನ್ಫೆಡರೇಶನ್‌ ಆಫ್‌ ರಿಯಲ್‌ ಎಸ್ಟೇಟ್‌ ಡೆವಲಪರ್ಸ್ ಅಸೋಯೇಷನ್‌ ಆಫ್‌ ಇಂಡಿಯಾ, ದೊಡ್ಡ ಮತ್ತು ಸಣ್ಣ ಪ್ರಾಪರ್ಟಿ ಡೆವಲಪರ್‌ಗಳ ಸ್ಥಾಪಿತ ರಾಷ್ಟ್ರೀಯ ಸಂಸ್ಥೆಯಾಗಿದೆ. ಮಂಗಳೂರು ಪ್ರಾಂತ್ಯದಲ್ಲಿ 75 ಕ್ಕೂ ಹೆಚ್ಚು ಸಕ್ರಿಯ ಸದಸ್ಯರನ್ನು ಒಳಗೊಂಡಿದ್ದು, ಅವರು ಮಂಗಳೂರು ಮತ್ತು ಸುತ್ತಮುತ್ತಲಿನ ನೂರಾರು ವಿಶ್ವಾಸಾರ್ಹ ಮತ್ತು ಉತ್ತಮ ಗುಣಮಟ್ಟದ ಪ್ರಾಪರ್ಟಿಗಳನ್ನು ಅಭಿವೃದ್ಧಿ ಪಡಿಸಿದ್ದಾರೆ. ನಿರ್ಮಾಣ ಉದ್ಯಮವನ್ನು ಪುರುಷ-ಪ್ರಾಬಲ್ಯದ ವ್ಯಾಪಾರವೆಂದು ಪರಿಗಣಿಸಲಾಗುತ್ತಿತ್ತು, ಆದರೆ ಬದಲಾಗುತ್ತಿರುವ ಕಾಲಕ್ಕೆ ಅನುಗುಣವಾಗಿ, ಮಹಿಳೆಯರು ಪ್ರಮುಖ ಪಾತ್ರವನ್ನು ವಹಿಸುವಂತೆ ಕ್ರೆಡಾಯ್‌ ಕೂಡಾ ಹೊಸ […]