ಭಾರತದ ಪುರುಷರ ತಂಡ ಮೊದಲ ಬಾರಿಗೆ ಏಷ್ಯನ್ ಗೇಮ್ನಲ್ಲಿ.. ಜೊತೆಗೆ ಮಹಿಳಾ ಕ್ರಿಕೆಟ್ ತಂಡವೂ ಭಾಗಿ
ಏಷ್ಯನ್ ಗೇಮ್ಸ್ 2023 ಈ ವರ್ಷದ ಕೊನೆಯಲ್ಲಿ ಚೀನಾದ ಹ್ಯಾಂಗ್‌ಝೌ ನಗರದಲ್ಲಿ ಆಯೋಜಿಸಲಾಗಿದೆ.: ಈ ವರ್ಷ ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ನಲ್ಲಿ ಭಾರತದ ಪುರುಷರ ಮತ್ತು ಮಹಿಳಾ ಕ್ರಿಕೆಟ್ ತಂಡಗಳು ಭಾಗವಹಿಸಲಿವೆ. ಇದಕ್ಕೂ ಮುನ್ನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಬಾರಿಯ ಏಷ್ಯನ್ ಗೇಮ್ಸ್‌ಗೆ ಭಾರತೀಯ ಪುರುಷ ಮತ್ತು ಮಹಿಳಾ ಕ್ರಿಕೆಟ್ ತಂಡವನ್ನು ಕಳುಹಿಸಲು ಬಿಸಿಸಿಐ ನಿರ್ಧರಿಸಿದೆ. ಈ ಟೂರ್ನಿಯಲ್ಲಿ ಟಿ-20 ಮಾದರಿಯಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗುವುದು. ಆದರೆ, ಇಲ್ಲಿ […]