ತಮ್ಮದೇ ತಂಡದ ಆಟಗಾರನ ದಾಖಲೆ ಮುರಿದ ರೋಟ್ : ತಂಡಕ್ಕಾಗಿ ಏಕಾಂಗಿ ಪ್ರದರ್ಶನ
ನವದೆಹಲಿ: ಇಂಗ್ಲೆಂಡ್ ತಂಡದ ಅತ್ಯಂತ ವಿಶ್ವಾಸಾರ್ಹ ಬ್ಯಾಟ್ಸ್ ಮನ್ ಜೋ ರೂಟ್ ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಒಂದರ ಹಿಂದೆ ಒಂದರಂತೆ ಕ್ರಿಕೆಟ್ ದಾಖಲೆಗಳನ್ನೂ ನಿರ್ಮಿಸುತ್ತಿದ್ದಾರೆ.ನಿನ್ನೆ ಆರಂಭವಾದ ಆಶಸ್ ಸರಣಿಯ ಮೊದಲ ದಿನ 393 ರನ್ 8 ವಿಕೆಟ್ ಕಳೆದುಕೊಂಡು ಇಂಗ್ಲೆಂಡ್ ಡಿಕ್ಲೇರ್ ಘೋಷಿಸಿದೆ. ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಆಶಸ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಜೋ ರೂಟ್ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಮತ್ತೊಂದು ಮೈಲಿಗಲ್ಲನ್ನು ತಲುಪಿದ್ದಾರೆ. ಇದು ಮತ್ತೊಮ್ಮೆ ಅವರ […]