ಪಂದ್ಯಕ್ಕೆ ಮಳೆ ಅಡ್ಡಿ: ಲಂಕಾ ಸ್ಪಿನ್ಗೆ ತತ್ತರಿಸಿದ ಭಾರತ..
ಕೊಲಂಬೊ (ಶ್ರೀಲಂಕಾ): ಪಾಕಿಸ್ತಾನದ ವಿರುದ್ಧ ಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತ ನಿನ್ನೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ 356 ರನ್ ಕಲೆಹಾಕಿತ್ತು.ಶ್ರೀಲಂಕಾದ ದುನಿತ್ ವೆಲ್ಲಲಾಗೆ ಮತ್ತು ಚರಿತ್ ಅಸಲಂಕಾ ಅವರ ಆಕ್ರಮಣಕಾರಿ ಸ್ಪಿನ್ಗೆ ಭಾರತದ ಬ್ಯಾಟಿಂಗ್ ಬಲವೇ ಕುಸಿದಿದ್ದು, ಮೊದಲ ಇನ್ನಿಂಗ್ಸ್ ಅಂತ್ಯದ ವೇಳೆಗೆ ಮಳೆ ಅಡ್ಡಿ ಪಡಿಸಿದೆ. ಆದರೆ ಇಂದು ಅದೇ ಮೈದಾನದಲ್ಲಿ ಶ್ರೀಲಂಕಾದ ದುನಿತ್ ವೆಲ್ಲಲಾಗೆ ಮತ್ತು ಚರಿತ್ ಅಸಲಂಕಾ ಬೌಲಿಂಗ್ನಲ್ಲಿ ಭಾರತ ಬ್ಯಾಟಿಂಗ್ ವೈಫಲ್ಯ ಕಂಡಿತು. ನಾಯಕ ರೋಹಿತ್ ಶರ್ಮಾ ಅರ್ಧಶತಕ ಬಿಟ್ಟರೆ ಮತ್ತಾವ […]