ವಿರಾಟ್ ಕೊಹ್ಲಿ ಅಭಿಮಾನಿಯ ಕ್ರಿಕೆಟ್ ಕೌಶಲ್ಯ ವೈರಲ್: ಯುವ ಆಟಗಾರ್ತಿ ಮಕ್ಸೂಮಾಗೆ ಲಡಾಖ್ ಆಡಳಿತದ ಬೆಂಬಲ

ಲಡಾಖ್: ಇತ್ತೀಚೆಗೆ ಕಾರ್ಗಿಲ್‌ನ ಕಕ್ಸರ್ ಹೈಸ್ಕೂಲ್‌ನ 6 ನೇ ತರಗತಿಯ ವಿದ್ಯಾರ್ಥಿನಿ ಮಕ್ಸೂಮಾ ಎನ್ನುವ ವಿದ್ಯಾರ್ಥಿನಿಯು ಕ್ರಿಕೆಟ್ ಆಡುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿದೆ. ಲಡಾಖ್ ಆಡಳಿತವು ಕಾರ್ಗಿಲ್‌ನ ಕಕ್ಸರ್‌ನ ಯುವ ಕ್ರಿಕೆಟ್ ಆಟಗಾರ್ತಿ ಮಕ್ಸೂಮಾ ಅವರ ಕ್ರಿಕೆಟ್ ಪ್ರತಿಭೆ ಮತ್ತು ಅವರ ಆಕಾಂಕ್ಷೆಗಳಿಗೆ ಬೆಂಬಲವನ್ನು ನೀಡಿದೆ. ಈ ವೀಡಿಯೊದಲ್ಲಿ ಆಕೆ ಕ್ರಿಕೆಟ್‌ನ ಮೇಲಿನ ತನ್ನ ಉತ್ಸಾಹದ ಬಗ್ಗೆ ಮಾತನಾಡುತ್ತಾಳೆ. ತನ್ನ ಮನೆಯಲ್ಲಿ ತನ್ನ ತಂದೆಯಿಂದ ಮತ್ತು ಶಾಲೆಯಲ್ಲಿ ಶಿಕ್ಷಕರಿಂದ ಪಡೆದ ಬೆಂಬಲ ಮತ್ತು […]

ಕೋಹ್ಲಿ ಅಭಿಮಾನಿಯಿಂದ ರೋಹಿತ್ ಶರ್ಮಾ ಬೆಂಬಲಿಗನ ಹತ್ಯೆ: ಟ್ವಿಟರ್ ನಲ್ಲಿ ಅರೆಸ್ಟ್ ಕೊಹ್ಲಿ ಟ್ರೆಂಡ್

ಚೆನ್ನೈ: ಐಪಿಲ್ ಕ್ರಿಕೆಟ್ ನ ಹುಚ್ಚು ಅಭಿಮಾನವು ಯುವಕನೊಬ್ಬನ ಹತ್ಯೆಯಲ್ಲಿ ದುರಂತ ಅಂತ್ಯ ಕಂಡಿದೆ. ತಮಿಳುನಾಡಿನಲ್ಲಿ ರೋಹಿತ್ ಶರ್ಮಾ ಬೆಂಬಲಿಗನನ್ನು ವಿರಾಟ್ ಅಭಿಮಾನಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಘಟನೆಯಲ್ಲಿ 24 ವರ್ಷದ ಪಿ ವಿಘ್ನೇಶ್ ಅನ್ನು ಎಸ್ ಧರ್ಮರಾಜ್ ಎನ್ನುವವನು ಕೊಲೆಮಾಡಿದ್ದಾನೆ. ಈ ಇಬ್ಬರೂ ಅರಿಯಲೂರು ಜಿಲ್ಲೆಯ ಪೊಯ್ಯೂರು ಗ್ರಾಮದವರು. ವಿಘೇಶ್ ಮುಂಬೈ ಇಂಡಿಯನ್ ಅಭಿಮಾನಿಯಾಗಿದ್ದರೆ, ಧರ್ಮರಾಜ್ ಆರ್.ಸಿ.ಬಿಯ ಕಟ್ಟರ್ ಅಭಿಮಾನಿ. ಈ ಇಬ್ಬರೂ ಕೂಡಾ ಮದ್ಯ ಸೇವಿಸಿದ್ದರು. ಆರಂಭಿಕ ತನಿಖೆಯ ಪ್ರಕಾರ, ಇಂಡಿಯನ್ ಪ್ರೀಮಿಯರ್ […]

ಬಿಸಿಸಿಐ ಅಧಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ ಹೆಸರು ಪ್ರಸ್ತಾಪ: ಸೌರವ್ ಗಂಗೂಲಿ ಐಸಿಸಿಯತ್ತ ಪಯಣ?

ಭಾರತದ ಮಾಜಿ ಆಲ್‌ರೌಂಡರ್ ಮತ್ತು 1983 ರ ವಿಶ್ವಕಪ್ ವಿಜೇತ ತಂಡದ ಭಾಗವಾಗಿರುವ ರೋಜರ್ ಬಿನ್ನಿ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಚುನಾವಣೆಯಲ್ಲಿ ಅಧ್ಯಕ್ಷ ಹುದ್ದೆಗೆ ಅಗ್ರ ಸ್ಪರ್ಧಿಯಾಗಿದ್ದಾರೆ ಎಂದು ವರದಿಯಾಗಿದೆ. 67 ವರ್ಷದ ಮಾಜಿ ಆಲ್‌ರೌಂಡರ್ ಬಿಸಿಸಿಐ ಮುಖ್ಯಸ್ಥರಾಗಲಿದ್ದಾರೆ ಮತ್ತು ಜೈ ಶಾ ಅವರು ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿಯಾಗಿ ಮುಂದುವರಿಯುವ ಸಾಧ್ಯತೆಗಳಿವೆ ಎನ್ನಲಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪ್ರತಿನಿಧಿಯಾಗಿ ಅಕ್ಟೋಬರ್ 18 ರಂದು ನಡೆಯಲಿರುವ ಚುನಾವಣೆಗಾಗಿ ಬಿಸಿಸಿಐನ ಕರಡು ಮತದಾರರ ಪಟ್ಟಿಯಲ್ಲಿ ಬಿನ್ನಿ […]

ಭಾರತೀಯ ಬೌಲರ್ ವಿನೂ ಮಂಕಡ್ ಅವರ ಮಾಂಕಡಿಂಗ್ ತಂತ್ರದಿಂದ ಪಂದ್ಯ ಮತ್ತು ಭಾರತೀಯರ ಹೃದಯ ಗೆದ್ದ ದೀಪ್ತಿ ಶರ್ಮಾ

ಕ್ರಿಕೆಟ್ ಕ್ರೀಡೆಯಲ್ಲಿ, ಬೌಲರ್ ಬೌಲ್ ಮಾಡುವ ಅಂತಿಮ ಹಂತದಲ್ಲಿದ್ದಾಗ ನಾನ್-ಸ್ಟ್ರೈಕಿಂಗ್ ಬ್ಯಾಟ್ಸ್‌ಮನ್ ಕ್ರೀಸ್ ತೊರೆದು ಬ್ಯಾಕ್ ಅಪ್ ಮಾಡಿದಲ್ಲಿ ಬೌಲರ್ ಅವರನ್ನು ರನ್ ಔಟ್ ಮಾಡುವ ಪ್ರಕ್ರಿಯೆಯನ್ನು ಮಾಂಕಡಿಂಗ್ ಎನ್ನುತ್ತಾರೆ. 1948 ರ ಸಿಡ್ನಿ ಟೆಸ್ಟ್‌ನಲ್ಲಿ ಇದೇ ರೀತಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಬಿಲ್ ಬ್ರೌನ್ ಅವರನ್ನು ರನೌಟ್ ಮಾಡಿದ ಭಾರತೀಯ ಬೌಲರ್ ವಿನೂ ಮಾಂಕಡ್ ಅವರ ತಂತ್ರವನ್ನು ಕ್ರಿಕೆಟ್ ಜಗತ್ತಿನಲ್ಲಿ ಅವರದೇ ಹೆಸರಿನಿಂದ ಗುರುತಿಸಲಾಗುವುದು ಭಾರತೀಯರಿಗೆ ಹೆಮ್ಮೆ. ಒಬ್ಬ ಭಾರತೀಯ ಕ್ರಿಕೆಟಿಗನ ಇದೇ ತಂತ್ರವನ್ನು ಬಳಸಿ ಇನ್ನೊಬ್ಬಾಕೆ […]

ಪಾಕ್ ಅಭಿಮಾನಿಗಳ ಜೊತೆ ಮಾರಾಮಾರಿ; ಭಾರತದ ಜೊತೆ ದೋಸ್ತಿ ಯಾರಿ: ಇದು ಅಫ್ಘಾನ್ ಕ್ರಿಕೆಟ್ ಅಭಿಮಾನಿಗಳ ಭಾರತ ಪ್ರೇಮ!

ಅಫ್ಘಾನಿಸ್ತಾನವು ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನ ಮತ್ತು ಭಾರತದ ವಿರುದ್ಧ ಒಂದರ ನಂತರ ಇನ್ನೊಂದರಂತೆ ಎರಡು ಪಂದ್ಯಗಳನ್ನು ಆಡಿದೆ. ಮೊಹಮ್ಮದ್ ನಬಿ ನೇತೃತ್ವದ ತಂಡಕ್ಕೆ ಫಲಿತಾಂಶವು ಒಂದೇ ಆಗಿದ್ದರೂ, ವೀಕ್ಷಕರ ಗ್ಯಾಲರಿಯ ದೃಶ್ಯಗಳು ಮಾತ್ರ ಬೇರೆ ಬೇರೆಯಾಗಿವೆ. ಅಫ್ಘಾನಿಸ್ತಾನವು ಪಾಕಿಸ್ತಾನದ ವಿರುದ್ಧ ಕೇವಲ 1 ವಿಕೆಟ್‌ನಿಂದ ಸೋತಿತ್ತು. ಅದೆ ಭಾರತದ ವಿರುದ್ದ ಕೊನೆಯ ಸೂಪರ್ 4 ಘರ್ಷಣೆಯಲ್ಲಿ 101 ರನ್‌ಗಳಿಂದ ಆಲೌಟ್ ಆಗಿತ್ತು. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯದ ಮಧ್ಯದಲ್ಲೇ ಈ ಎರಡೂ ದೇಶಗಳ ಅಭಿಮಾನಿಗಳು ಹೊಯ್-ಕೈ […]