9 ದಿನದಲ್ಲಿ 60 ಕೋಟಿ ರೂ. ಕಲೆಕ್ಷನ್ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿರುವ ‘ಬೇಬಿ’
ವೈಷ್ಣವಿ ಚೈತನ್ಯ ಮತ್ತು ವಿರಾಜ್ ಅಶ್ವಿನ್ ನಟನೆಗೆ ಪ್ರೇಕ್ಷಕರು ತಲೆದೂಗಿದ್ದಾರೆ. ‘ಕಲರ್ ಫೋಟೋ’ ಮುಂತಾದ ಸಿನಿಮಾಗಳಿಗೆ ಕಥೆ ಬರೆದಿರುವ ಸಾಯಿ ರಾಜೇಶ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ.ಜುಲೈ 14 ರಂದು ತೆರೆಕಂಡ ‘ಬೇಬಿ’ ಸಿನಿಮಾ ಎಲ್ಲರ ನಿರೀಕ್ಷೆಯನ್ನೂ ಮೀರಿಸಿದ್ದು, ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ. ಟಾಲಿವುಡ್ ನಟ ವಿಜಯ್ ದೇವರಕೊಂಡ ಸಹೋದರ ಆನಂದ್ ದೇವರಕೊಂಡ ಅಭಿನಯದ ಈ ಚಿತ್ರ ಸೂಪರ್ ಹಿಟ್ ಆಗಿದೆ. ‘ಬೇಬಿ’ ಸಿನಿಮಾ ಒಂಬತ್ತು ದಿನಗಳಲ್ಲಿ ವಿಶ್ವದಾದ್ಯಂತ 60.3 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ‘ಬೇಬಿ’ […]