ಟ್ರೇಲರ್ ಅನಾವರಣಗೊಳಿಸಲಿದ್ದಾರೆ ದರ್ಶನ್ – ಬಿ.ಸಿ ಪಾಟೀಲ್ ‘ಗರಡಿ’ ಚಿತ್ರಕ್ಕೆ ಚಾಲೆಂಜಿಂಗ್ ಸ್ಟಾರ್ ಸಾಥ್

‘ಗರಡಿ’….. ಈ ಹೆಸರು ಕೇಳುತ್ತಿದ್ದಂತೆ ವರನಟ ಡಾ. ರಾಜ್ಕುಮಾರ್ ಅಭಿನಯದ ಮಯೂರ ಹಾಗೂ ಸಾಹಸಸಿಂಹ ಡಾ. ವಿಷ್ಣುವರ್ಧನ್ ನಟನೆಯ ನಾಗರಹಾವು ಸಿನಿಮಾಗಳು ನೆನಪಾಗುತ್ತವೆ. ಈ ಎರಡೂ ಚಿತ್ರಗಳು ಗರಡಿ ಮನೆಗಳಲ್ಲಿ ಕಸರತ್ತು ಮಾಡುವ ಕುಸ್ತಿ ಪಟುಗಳು / ಪೈಲ್ವಾನ್ಗಳ ಕಥೆಯನ್ನು ಒಳಗೊಂಡಿತ್ತು. ಇದೀಗ, ಗರಡಿ ಸಿನಿಮಾ ಮೂಲಕ ನಿರ್ದೇಶಕ ಯೋಗರಾಜ್ ಭಟ್ ಅವರು ನಮ್ಮ ದೇಸಿ ಕ್ರೀಡೆ ಕುಸ್ತಿ ಬಗ್ಗೆ ಹೇಳೋದಕ್ಕೆ ಸಜ್ಜಾಗಿದ್ದಾರೆ. ಈಗಾಗಲೇ ಹಾಡುಗಳಿಂದಲೇ ಕುತೂಹಲ ಹೆಚ್ಚಿಸಿರುವ ಗರಡಿ ಚಿತ್ರಕ್ಕೀಗ ಸ್ಯಾಂಡಲ್ವುಡ್ನ ಡಿ ಬಾಸ್ ದರ್ಶನ್ […]