ಸುಧಾರಿತ ಕಂಪ್ಯೂಟಿಂಗ್‌ ಕ್ಷೇತ್ರದಲ್ಲಿ ಇತ್ತೀಚಿನ ಪ್ರವೃತ್ತಿಯ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ

ಬೆಂಗಳೂರು: ಐಸಿಆರ್‌ಎಸಿ – 2023 ಸುಧಾರಿತಕಂಪ್ಯೂಟಿಂಗ್‌ ಕ್ಷೇತ್ರದಲ್ಲಿ ಇತ್ತೀಚಿನ ಪ್ರವೃತ್ತಿಗಳ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನವನ್ನು ಮೇ 2 ಮತ್ತು 3 ರಂದು ಬೆಂಗಳೂರಿನ ಸೈಂಟ್‌ ಜೋಸೆಫ್ ಇನ್‌ಸ್ಟಿಟ್ಯೂಟ್ ಆಫ್‌ ಇನ್‌ಫರ್ಮೇಷನ್ ಸೈನ್ಸ್, ಸೈಂಟ್‌ಜೋಸೆಫ್ ವಿಶ್ವವಿದ್ಯಾಲಯದ ಎಸ್‌ಜೆಯು ಆಡಿಟೋರಿಯಂನಲ್ಲಿ ಆಯೋಜಿಸಿತ್ತು. ಈ ಸಮ್ಮೇಳನವು ಸಂಶೋಧಕರು, ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು ಮತ್ತು ಕೈಗಾರಿಕೋದ್ಯಮಿಗಳಿಗೆ ತಮ್ಮ ಸಂಶೋಧನಾ ಆವಿಷ್ಕಾರವನ್ನು ವಿಶಿಷ್ಟ ರೀತಿಯಲ್ಲಿ ಪ್ರದರ್ಶಿಸಲು ಮತ್ತು ಚರ್ಚಿಸಲು ವೇದಿಕೆಯನ್ನು ಒದಗಿಸಿತ್ತು. ಐಸಿಆರ್‌ಎಸಿ – 2023 ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನವಾಗಿದ್ದು, ಸೈಂಟ್‌ ಜೋಸೆಫ್ಸ್ […]