ಚಿಕ್ಕಮಗಳೂರು: ದತ್ತಪೀಠಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಚಿಕ್ಕಮಗಳೂರು: ಬಾಬಾಬುಡನ್‌ಗಿರಿಯ ಶ್ರೀಗುರು ದತ್ತಾತ್ರೇಯ ಬಾಬಾಬುಡನ್‌ಸ್ವಾಮಿ ದರ್ಗಾ ಇನಾಂ ದತ್ತಪೀಠಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವ್ಯವಸ್ಥಾಪನಾ ಸಮಿತಿ ರಚನೆ ಮಾಡುವಂತೆ ಹಲವು ವರ್ಷಗಳ ಹೋರಾಟ ನಡೆಯುತ್ತಿದ್ದು, ಕೊನೆಗೂ ಸರ್ಕಾರ ಎಂಟು ಮಂದಿ ಸದಸ್ಯರ ವ್ಯವಸ್ಥಾಪನಾ ಸಮಿತಿಯನ್ನು ರಚನೆ ಮಾಡಿ ಆದೇಶ ಹೊರಡಿಸಿದೆ. ವ್ಯವಸ್ಥಾಪನಾ ಸಮಿತಿಯಲ್ಲಿ ಒಬ್ಬ ಮುಸ್ಲಿಂ ಸದಸ್ಯ ಇರಲಿದ್ದಾರೆ. ಮೂರು ವರ್ಷಗಳ ಅವಧಿಗೆ ಸಮಿತಿಯನ್ನು ರಚಿಸಲಾಗಿದೆ. ಹೈಕೋರ್ಚ್‌ ಆದೇಶದಂತೆ ಆಡಳಿತ ಮಂಡಳಿ ನೇಮಕ ಮಾಡಲಾಗಿದೆ ಎಂದು ಶುಕ್ರವಾರದಂದು ಹಿಂದೂ […]