ಉಡುಪಿಯ ಲೆಕ್ಕಪರಿಶೋಧಕರ ಸಂಘ:ಮಹಿಳಾ ದಿನಾಚರಣೆ

ಉಡುಪಿ: ಮಹಿಳಾ ಸಬಲೀಕರಣ ಎನ್ನುವುದು ಹಿಂದಿಕ್ಕಿಂತಲೂ ಇಂದು ಹೆಚ್ಚು ವೇಗವನ್ನು  ಪಡೆದುಕೊಂಡಿದ್ದು, ಎಲ್ಲ ಕ್ಷೇತ್ರದಲ್ಲಿಯೂ ಮಹಿಳೆಯರು ತಮ್ಮ ಸಾಧನೆಯನ್ನು ತೋರ್ಪಡಿಸುತ್ತಿದ್ದಾರೆ. ಆದರೆ ಇಷ್ಟೆಲ್ಲ ಬದಲಾವಣೆಗಳು ಆಗಿದ್ದರೂ ಸಹ ಭಾರತದಲ್ಲಿ ಓರ್ವ ಮಹಿಳೆ ರಾತ್ರಿ ವೇಳೆ ಸುರಕ್ಷಿತವಾಗಿ ಹೋಗುವಂತಹ ಪರಿಸ್ಥಿತಿ ಇನ್ನೂ ನಿರ್ಮಾಣ ಆಗಿಲ್ಲ ಎಂದು ವಕೀಲೆ ಹಾಗೂ ಮಾನವ ಹಕ್ಕುಗಳ ಹೋರಾಟಗಾರ್ತಿ ವಿಜಯಲಕ್ಷ್ಮೀ ಹೇಳಿದರು. ಭಾರತೀಯ ಲೆಕ್ಕಪರಿಶೋಧಕರ ಸಂಘದ ಉಡುಪಿ ಜಿಲ್ಲಾ ಶಾಖೆಯ ಆಶ್ರಯದಲ್ಲಿ ಉಡುಪಿಯ ಲೆಕ್ಕಪರಿಶೋಧಕರ ಸಂಘದ ಕಚೇರಿಯಲ್ಲಿ ಭಾನುವಾರ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ […]