ಕೊರೂನಾ ವೈರಸ್, ಸರಕಾರದ ನಿರ್ಭಂದಗಳನ್ನು ಕಡ್ಡಾಯವಾಗಿ ಪಾಲಿಸಿ: ಜಿಲ್ಲಾಧಿಕಾರಿ

ಉಡುಪಿ ಮಾ.14: ಕೊರೋನಾ ವೈರಸ್ ನಿಯಂತ್ರಣ ಕುರಿತಂತೆ ರಾಜ್ಯ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ವಿಧಿಸಿರುವ ನಿರ್ಬಂಧಗಳನ್ನು, ಸಂಬಂದಪಟ್ಟ ಸಂಸ್ಥೆಗಳು ಮತ್ತು ಸಾರ್ವಜನಿಕರು ಜಿಲ್ಲೆಯಲ್ಲಿ ಕಟುನಿಟ್ಟಾಗಿ ಪಾಲಿಸುವ ಮೂಲಕ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಸಹಕರಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಈ ಕುರಿತು ಶನಿವಾರ ಮಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲೆಗೆ ವಿದೇಶಗಳಿಂದ ಆಗಮಿಸುವವರು ರೋಗ ಲಕ್ಷಣ ಇಲ್ಲದಿದ್ದರೂ ಸಹ 14 ದಿನಗಳ ಕಾಲ ಮನೆಯಲ್ಲಿಯೇ ಇರುವಂತೆ ತಿಳಿಸಿದ ಅವರು, ಜಾತ್ರೆ ಮುಂತಾದ ಕಾರ್ಯಕ್ರಮದಲ್ಲಿ ಧಾರ್ಮಿಕ ವಿಧಿ ವಿಧಾನ ಮಾತ್ರ […]