ಮಲಯಾಳಂ ನಟ ಕೊಲ್ಲಂ ಸುಧಿ ಕಾರು ಅಪಘಾತದಲ್ಲಿ ಮೃತ ; ಕಂಬನಿ ಮಿಡಿದ ಚಿತ್ರರಂಗ!

ಕೇರಳ: “ಸೋಮವಾರ ಮುಂಜಾನೆ 4.30ಕ್ಕೆ ಕೈಪಮಂಗಲಂನಲ್ಲಿ ಕೊಲ್ಲಂ ಸುಧಿ, ಉಲ್ಲಾಸ್ ಅರೂರ್, ಬಿನು ಅಡಿಮಾಲಿ ಮತ್ತು ಮಹೇಶ್ ಪ್ರಯಾಣಿಸುತ್ತಿದ್ದ ಕಾರು ಟ್ರಕ್‌ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಟ್ರಕ್​ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಗಂಭೀರ ಗಾಯಗೊಂಡಿದ್ದಾರೆ. ಶೀಘ್ರವೇ ನಾಲ್ವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದ್ರೆ, ಕೊಲ್ಲಂ ಸುಧಿ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು. ಉಳಿದ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಪೊಲೀಸರು ಸ್ಥಳೀಯ ಸುದ್ದಿ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ. ಮಲಯಾಳಂ ಚಿತ್ರರಂಗದ ಖ್ಯಾತ […]