ಬಿಜೆಪಿ ಪರ ದೀಪಿಕಾ-ರಣ್‍ವೀರ್ ಪ್ರಚಾರ: ಫೋಟೊ ವೈರಲ್ 

ಮುಂಬೈ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ರಾಜಕೀಯ ಮುಖಂಡರು ಅಬ್ಬರದ ಪ್ರಚಾರ ನಡೆಯುತ್ತಿದ್ದು, ಸಿನಿಮಾ ಕಲಾವಿದರು ಇದಕ್ಕೆ ಸಾಥ್ ನೀಡಿದ್ದಾರೆ. ಕಳೆದೆರಡು ದಿನಗಳಿಂದ ಬಾಲಿವುಡ್ ಕ್ಯೂಟ್ ಜೋಡಿ ರಣ್‍ವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಬಿಜೆಪಿ ಶಾಲು ಹಾಕಿಕೊಂಡಿರುವ ಫೋಟೋ ವೈರಲ್ ಆಗಿದೆ. ಏಕ್ ಬಿಹಾರಿ ಸೌ ಪೆ ಬಿಹಾರಿ ಎಂಬ ಫೇಸ್‍ಬುಕ್ ಖಾತೆಯಲ್ಲಿ ರಣ್‍ವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಶಾಲು ಹಾಕಿಕೊಂಡಿರುವ ಫೋಟೋ ಅಪ್ಲೋಡ್ ಮಾಡಲಾಗಿದೆ. ಶಾಲ್ ಮೇಲೆ ‘ವೋಟ್ ಫಾರ್ […]