ಡೆಂಗ್ಯೂ ನಿಯಂತ್ರಣ ಕ್ರಮಗಳನ್ನು ಅನುಸರಿಸಿ:ಡಾ.ಪ್ರಶಾಂತ್ ಭಟ್

ಉಡುಪಿ: ಡೆಂಗ್ಯೂ ಮತ್ತು ಚಿಕಂಗುನ್ಯಾ ರೋಗವನ್ನು ನಿಯಂತ್ರಿಸಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಮಲೇರಿಯಾಧಿಕಾರಿ ಡಾ.ಪ್ರಶಾಂತ್ ಭಟ್ ತಿಳಿಸಿದ್ದಾರೆ. ಅವರು ಗುರುವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಚೇರಿ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ, ಮದರ್ ಆಫ್ ಸಾರೋಸ್ ಚರ್ಚ್ ಆವರಣದಲ್ಲಿ, ವಿಶ್ವ ಡೆಂಗ್ಯೂ ನಿಯಂತ್ರಣ ದಿನದ ಪ್ರಯುಕ್ತ ನಡೆದ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಡೆಂಗ್ಯೂ ಮತ್ತು […]