ಶಿರ್ವ: ಬಂಟಕಲ್ಲು ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ
ಉಡುಪಿ: ಪ್ರಸ್ತುತ ಕಾಲಘಟ್ಟದಲ್ಲಿ ಹಲ್ಲಿನ ಆರೋಗ್ಯದ ಸಮಸ್ಯೆಗಳು ಸಾಮಾನ್ಯವಾಗಿದ್ದು ವಿಶೇಷವಾಗಿ ದವಡೆಗೆ ಸಂಬಂಧಿಸಿದ ಸಮಸ್ಯೆಗಳು ಎದುರಾದಾಗ ಶಸ್ತ್ರಚಿಕಿತ್ಸೆ ನಡೆಸಬೇಕಾದ ಸಂದರ್ಭದಲ್ಲಿ ದಂತ ವೈದ್ಯರು ಸಾಮಾನ್ಯವಾಗಿ ದೋಷಪೂರಿತ ದವಡೆಯ ಸಿ.ಟಿ. ಸ್ಕ್ಯಾನ್ ಅಥವಾ ಸಿ.ಬಿ. ಸ್ಕ್ಯಾನ್ ಮೂಲಕ ದವಡೆಯ ಚಿತ್ರಣವನ್ನು ಪಡೆಯುತ್ತಿದ್ದರು. ಇದರ ಆಧಾರದಲ್ಲಿ ರೋಗಗ್ರಸ್ತ ಭಾಗಗಳನ್ನು ನಿರ್ಧರಿಸಿ, ಬಳಿಕ ಶಸ್ತ್ರಚಿಕಿತ್ಸೆ ಮಾಡಬೇಕಾದುದರಿಂದ ದವಡೆಯ ಸರ್ಜರಿ ಪೂರ್ಣಗೊಳಿಸಲು ಅಧಿಕ ಸಮಯ ಬೇಕಾಗುತ್ತಿತ್ತು. ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಗಣಕಯಂತ್ರ ವಿಭಾಗದ ವಿದ್ಯಾರ್ಥಿಗಳಾದ ಚೈತ್ರಾ ಪೈ, ಮಹಿಮಾ […]