Tag: Department of Industrial Training and Employment Department
-
ಅಕ್ಟೋಬರ್ 19 ರಂದು ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ
ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್ 19 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ…