ಕಳತ್ತೂರು: ಮನೆ ತೊರೆದ ಹೆಂಡತಿ; ಖಿನ್ನನಾದ ಪತಿ ನೇಣಿಗೆ ಶರಣು
ಕಳತ್ತೂರು: ಹೆಂಡತಿ ಮನೆ ಬಿಟ್ಟು ಹೋದ ಕೊರಗಿನಿಂದ ಖಿನ್ನನಾದ ಪತಿ ನೇಣಿಗೆ ಶರಣಾದ ಘಟನೆ ಕಾಪು ತಾಲೂಕಿನ ಕಳತ್ತೂರಿನಲ್ಲಿ ಮೇ.16 ರಂದು ನಡೆದಿದೆ. ಕಳತ್ತೂರಿನ ನಿವಾಸಿ 38 ವರ್ಷದ ಸುನೀಲ್ ದೇವಪ್ರಸಾದ ಸೋನ್ಸ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ವಿಪರೀತ ಶರಾಬು ಕುಡಿಯುವ ಚಟ ಹೊಂದಿದ್ದು, ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು. ಈ ಕಾರಣಕ್ಕಾಗಿ ಹೆಂಡತಿ ಪತಿಯನ್ನು ತೊರೆದು ಮನೆ ಬಿಟ್ಟು ಹೋಗಿದ್ದರು. ಈ ಕೊರಗಿನಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಸುನೀಲ್, ಮೇ.16 ರಂದು ಮಧ್ಯಾಹ್ನ ಮನೆಯ ಮಾಡಿನ ಜಂತಿಗೆ ಶಾಲು […]
ಒಬ್ಬಂಟಿತನದಿಂದ ಮನನೊಂದು ವೃದ್ಧ ಆತ್ಮಹತ್ಯೆ
ಮಿಯಾರು: ಮಾನಸಿಕ ಕಾಯಿಲೆ ಹಾಗೂ ಒಬ್ಬಂಟಿತನದಿಂದ ಮನನೊಂದು ವೃದ್ಧರೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಿಯಾರು ಗ್ರಾಮದ ಅರ್ಪದೆ ಎಂಬಲ್ಲಿ ಮೇ.8 ರಂದು ಸಂಜೆ ನಡೆದಿದೆ. ಮಿಯಾರು ಗ್ರಾಮದ ಅರ್ಪದೆ ನಿವಾಸಿ 77 ವರ್ಷದ ಜೇಮ್ಸ್ ಗೋರಿಯಸ್ ಆತ್ಮಹತ್ಯೆ ಮಾಡಿಕೊಂಡ ವೃದ್ಧ. ಜೇಮ್ಸ್ ಅವರು ಒಬ್ಬರೇ ವಾಸವಾಗಿದ್ದು, ಹೆಂಡತಿ ಮತ್ತು ಮಗಳು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಒಬ್ಬಂಟಿತನದಿಂದ ಮನನೊಂದ ಜೇಮ್ಸ್ ಅವರು, ಮೇ.8 ರಂದು ಸಂಜೆ ಮನೆಯ ಹಿಂದುಗಡೆ ಇರುವ ಶೆಡ್ಡಿಗೆ ಅಳವಡಿಸಿದ ಕಬ್ಬಿಣದ ಜಂತಿಗೆ […]
ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಮನನೊಂದು ಮಹಿಳೆ ನೇಣಿಗೆ ಶರಣು
ಬೈಂದೂರು: ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜೀವನದಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದಲ್ಲಿ ಎ.29 ರಂದು ಸಂಜೆ ನಡೆದಿದೆ. ಯಡ್ತರೆ ಗ್ರಾಮದ ನಿವಾಸಿ 36 ವರ್ಷದ ಶ್ರೀಲತಾ ಆತ್ಮಹತ್ಯೆಗೆ ಶರಣಾದ ಮಹಿಳೆ. ಇವರು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದು, ಇದಕ್ಕೆ ಚಿಕಿತ್ಸೆಯನ್ನು ಪಡೆದುಕೊಂಡಿದ್ದರು. ಆದರೆ, ಶ್ರೀಲತಾ ಅವರಿಗೆ ಆಗಾಗ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿದ್ದು, ಇದರಿಂದ ಮನನೊಂದು ನಿನ್ನೆ ಸಂಜೆ ಫ್ಯಾನ್ ಗೆ ಚೂಡಿದಾರ್ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ […]