ವಿವಿಧ ನಿಗಮಗಳಿಂದ ಸಾಲ ಸೌಲಭ್ಯ: ಅರ್ಜಿ ಆಹ್ವಾನ

  ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮ ಕರ್ನಾಟಕ ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಹಾಗೂ ಸಾಂಪ್ರದಾಯಿಕ /ಕುಶಲಕರ್ಮಿ ವೃತ್ತಿದಾರರ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಸುವಿಧಾ ತಂತ್ರಾಂಶ https://suvidha.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಪ್ರವರ್ಗ 2ಎ ರಲ್ಲಿನ ಮಡಿವಾಳ ಮತ್ತು ಇದರ ಉಪಜಾತಿಗೆ ಸೇರಿದವರ ಕುಲಕಸುಬು / ಸಾಂಪ್ರದಾಯಿಕ ವೃತ್ತಿಗಳಾದ ದೋಭಿ ಘಟಕ, ಡ್ರೈ ಕ್ಲೀನಿಂಗ್ […]