ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ : ರಾಷ್ಟ್ರಧ್ವಜ ತಯಾರಿಸುವ ಸಂಘಕ್ಕೆ

ಧಾರವಾಡ : ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಸಂಘ ಕಾರ್ಯ ನಿರ್ವಹಿಸುತ್ತಿದೆ. ರಾಜ್ಯ ಸರ್ಕಾರದಿಂದ ಕೊಡಮಾಡುವ ಪ್ರಶಸ್ತಿಗೆ ಬಾಜನವಾಗಿದ್ದು, ಅಕ್ಟೋಬರ್ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪ್ರದಾನ ನಡೆಯಲಿದೆ. ಐದು ಲಕ್ಷ ರೂ. ನಗದು ಒಳಗೊಂಡ ಪ್ರಶಸ್ತಿ ಇದಾಗಿದೆ‌. ವಿಶ್ರಾಂತ ನ್ಯಾಯಮೂರ್ತಿ ಬಿ ವೀರಪ್ಪ ಅಧ್ಯಕ್ಷತೆ ಸಮಿತಿಯಿಂದ ಪ್ರಶಸ್ತಿ ಆಯ್ಕೆಯಾಗಿದೆ. ರಾಷ್ಟ್ರಧ್ವಜ ತಯಾರಿಸುವ ಸಂಘಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಧಾರವಾಡ ತಾಲೂಕಿನ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಸಿಕ್ಕಿದೆ. ಪ್ರಶಸ್ತಿಗೆ […]