ಅಯೋಧ್ಯೆ ಪ್ರಭು ಶ್ರೀ ರಾಮಚಂದ್ರ ದೇವರ ದಿಗ್ವಿಜಯ ರಥಯಾತ್ರೆಗೆ ಭರ್ಜರಿ ಸ್ವಾಗತ
ಉಡುಪಿ:ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರ ದೇವರ ಭವ್ಯ ಮಂದಿರದ ಪುನಃ ನಿರ್ಮಾಣ ಕಾರ್ಯವು ಹಿರಿಯರ ಶತಮಾನಗಳ ಹೋರಾಟದ ಫಲವಾಗಿ ಸಾಕಾರಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಹಿಂದೂ ಸಮಾಜದ ಜಾಗೃತಿ ಹಾಗೂ ರಾಮ ರಾಜ್ಯ ನಿರ್ಮಾಣದ ಸಂಕಲ್ಪದೊಂದಿಗೆ ಜಗದ್ಗುರು ಶ್ರೀ ಸತ್ಯಾನಂದ ಸರಸ್ವತಿ ಅವರ ಮಾರ್ಗದರ್ಶನ ಹಾಗೂ ಜಗದ್ಗುರು ಶ್ರೀ ಶಕ್ತಿ ಶಾಂತಾನಂದ ಮಹರ್ಷಿ ಅವರ ನೇತೃತ್ವದಲ್ಲಿ ಬೆಂಗಳೂರಿನ ಶ್ರೀರಾಮದಾಸ ಆಶ್ರಮದಲ್ಲಿ ಆಯೋಜಿಸಲಾಗಿರುವ ದಿಗ್ವಿಜಯ ರಥಯಾತ್ರೆ ವಿಶ್ವ ಹಿಂದೂ ಪರಿಷತ್ತು ಅಖಿಲ ಭಾರತೀಯ ಸಂತ ಸಮಿತಿ ಇವುಗಳ ಬೆಂಬಲದೊಂದಿಗೆ ದೇಶದಾದ್ಯಂತ ನಡೆಯುತ್ತಿದ್ದು, […]