ಕೃಷಿ ಪರಿಕರ ಮಾರಾಟಗಾರರ ಡಿಪ್ಲೋಮಾ ಕೋರ್ಸ್: ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಕೃಷಿ ಪರಿಕಗಳ ಮಾರಾಟಗಾರರು ಹಾಗೂ ಮಾರಾಟ ಮಾಡಲು ಇಚ್ಚಿಸುವ ಆಸಕ್ತ ಅಭ್ಯರ್ಥಿಗಳು ಎನ್.ಎಫ್.ಎಸ್.ಎಮ್ ತರಬೇತಿ ಕಾರ್ಯಕ್ರಮಕ್ಕೆ ನೊಂದಾಯಿಸಲು, ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಜಂಟಿ ಕೃಷಿ ನಿರ್ದೇಶಕರ ಕಛೇರಿಯನ್ನು ಫೆಬ್ರವರಿ 7 ರ ಒಳಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಕೋರ್ಸ್ನ ಪ್ರವೇಶ ಶುಲ್ಕ 20,000 ರೂ.ಗಳಾಗಿದ್ದು, ಹೆಸರು ನೊಂದಾಯಿಸಿದ ಅಭ್ಯರ್ಥಿಗಳಿಂದ ಡಿ.ಡಿ. ರೂಪದಲ್ಲಿ ಶುಲ್ಕ ಪಡೆಯಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ […]