ಸ್ವ- ಸಹಾಯ ಗುಂಪುಗಳಿಗೆ ಮೂಲ ಬಂಡವಾಳ ನಿಧಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ: ಸಂಜೀವಿನಿ– ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ವತಿಯಿಂದ, ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆ (ಪಿ.ಎಮ್.ಎಫ್.ಎಮ್.ಇ) ಯಡಿ ಸಂಜೀವಿನಿ ಸ್ವ- ಸಹಾಯ ಗುಂಪುಗಳಿಗೆ ಮೂಲ ಬಂಡವಾಳ ನಿಧಿ ವಿತರಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಕಿರು ಆಹಾರ ಉತ್ಪಾದನೆ ಮಾಡುವ ಸಂಜೀವಿನಿ ಮಹಿಳಾ ಸ್ವ- ಸಹಾಯ ಗುಂಪಿನ ಪ್ರತೀ ಫಲಾನುಭವಿಗಳು ರೂ. 40,000 ಗಳ ವರೆಗೆ ಶೇ.6 […]