ಕಾರ್ಕಳ ಜೋಡುರಸ್ತೆಯ ಪೂರ್ಣಿಮಾ ಸಿಲ್ಕ್ಸ್ ವತಿಯಿಂದ ಅರ್ಹ ಜನರಿಗೆ ಬಟ್ಟೆ ವಿತರಣಾ ಕಾರ್ಯಕ್ರಮ

ಕಾರ್ಕಳ: ಜೋಡುರಸ್ತೆಯ ಪೂರ್ಣಿಮಾ ಸಿಲ್ಕ್ಸ್‌ನಲ್ಲಿ ೭೪ನೇ ಸ್ವಾತಂತ್ರೋತ್ಸವದ ಅಂಗವಾಗಿ 74ಕ್ಕೂ ಜಾಸ್ತಿ ಅರ್ಹ ಜನರಿಗೆ ಮತಬೇಧವಿಲ್ಲದೇ ಉಚಿತ ಬಟ್ಟೆ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿದ್ದ ಕಾರ್ಕಳ ಪುರಸಭಾ ಸದಸ್ಯ, ಮುಸ್ಲಿಂ ಜಮಾತ್ ಅಧ್ಯಕ್ಷರಾದ ಜನಾಬ್ ಅಶ್ಪಕ್ ಅಹ್ಮದ್‌ ಮಾತನಾಡಿ, ಪೂರ್ಣಿಮಾ ಸಮೂಹ ಸಂಸ್ಥೆಗಳ ಸ್ಥಾಪಕ ಪಾಂಡುರಂಗ ಪ್ರಭುಗಳ ಸೇವೆಯನ್ನು ಮುಂದುವರಿಸುತ್ತಿರುವ ಪೂರ್ಣಿಮಾ ಸಿಲ್ಕ್ಸ್‌ನ ರವಿಪ್ರಕಾಶ್ ಪ್ರಭು ದಂಪತಿಗಳ ಕಾರ್ಯವನ್ನು ಅಭಿನಂದಿಸಿದರು. ಇನ್ನೋರ್ವ ಮುಖ್ಯ ಅತಿಥಿ ಕಾರ್ಕಳ ಗ್ರಾಮಾಂತರ ಅರಕ್ಷಕ ಠಾಣಾ ನಿರೀಕ್ಷಕರಾದ ನಾಸೀರ್ ಹುಸೇನ್‌ […]