ಕುಂದಾಪುರ: ಬನ್ಸ್ ರಾಘು ಹತ್ಯೆ ಪ್ರಕರಣ; ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ ನ್ಯಾಯಾಲಯ

ಕುಂದಾಪುರ: ಇಲ್ಲಿನ ಖಾರ್ವಿಕೇರಿ ನಿವಾಸಿ 42 ವರ್ಷದ ರಾಘವೇಂದ್ರ ಶೇರುಗಾರ್ (ಬನ್ಸ್ ರಾಘು) ಕೊಲೆ ಪ್ರರಕಣದ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಶಿವಮೊಗ್ಗ ನಿವಾಸಿಗಳಾದ ಶಫಿವುಲ್ಲಾ ಅಲಿಯಾಸ್ ಆಟೋ ಶಫಿ (40), ಮಹಮ್ಮದ್ ಇಮ್ರಾನ್ (43) ಎಂಬ ಆರೋಪಿಗಳನ್ನು ಅಕ್ಟೋಬರ್ 5 ರಂದು ಕುಂದಾಪುರ ಪೊಲೀಸರು ಶಿವಮೊಗ್ಗ ರೈಲ್ವೇ ನಿಲ್ದಾಣದ ಬಳಿ ಬಂಧಿಸಿದ್ದು ಅಕ್ಟೋಬರ್ 6 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಹೆಚ್ಚಿನ ತನಿಖೆಗಾಗಿ ಮೂರು ದಿನಗಳ ಕಾಲ ಪೊಲೀಸ್‌ ಬಂಧನಕ್ಕೆ […]

ಅಜಾಗರೂಕತೆಯ ಬೈಕ್ ಚಲಾವಣೆಯಿಂದ ಪಾದಚಾರಿಯ ಸಾವಿಗೆ ಕಾರಣನಾದ ಆರೋಪಿಗೆ ಶಿಕ್ಷೆ

ಉಡುಪಿ: ಅತೀವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಲಾಯಿಸಿ, ಪಾದಚಾರಿಯ ಸಾವಿಗೆ ಕಾರಣವಾದ ಆರೋಪಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2018 ಮೇ 28 ರಂದು ದೀಪ್‌ರಾಜ್ ನಾಯ್ಕ್ ಎಂಬಾತನು ಕೊಕ್ಕರ್ಣೆ ಯಿಂದ ಮುದ್ದೂರು ಕಡೆಗೆ ಹೋಗುವಾಗ ತನ್ನ ಬೈಕನ್ನು ಅತೀವೇಗ ಹಾಗೂ ಅಜಾಕರೂಕತೆಯಿಂದ ಚಲಾಯಿಸಿ, ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಾಕು ಪೂಜಾರ್ತಿ ಎಂಬ ಮಹಿಳೆಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ, ಅವರು ರಸ್ತೆಗೆ ಬಿದ್ದು ಹಣೆಗೆ […]

ದುಡುಕುತನದಿಂದ ವಾಹನ ಚಲಾಯಿಸಿ ಅಪಘಾತಕ್ಕೆ ಕಾರಣನಾದ ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಉಡುಪಿ: ದುಡುಕುತನ ಹಾಗೂ ನಿರ್ಲಕ್ಯದಿಂದ ಕಾರು ಚಲಾಯಿಸಿ ಪಾದಚಾರಿಗೆ ಡಿಕ್ಕಿ ಹೊಡೆದು, ತೀವ್ರ ಸ್ವರೂಪದ ಗಾಯಗೊಳಿಸಿದ ಆರೋಪಿಗೆ ನಗರದ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2020 ಜನವರಿ 7 ರಂದು ಸಂಜೆ 7 ಗಂಟೆಯ ಸುಮಾರಿಗೆ ಕೆಳಾರ್ಕಳ ಬೆಟ್ಟು ನಿವಾಸಿ ಆಲ್ವಿನ್ ಲಾರೆನ್ಸ್ ಎಂಬಾತನು ಪುತ್ತೂರು ಗ್ರಾಮದ ರಾ. ಹೆ 66 ರಲ್ಲಿ ದುಡುಕುತನ ಹಾಗೂ ನಿರ್ಲಕ್ಷ್ಯದಿಂದ ತನ್ನ ಕಾರನ್ನು ಎಡ ಬದಿಗೆ ಚಲಾಯಿಸಿ, ರಸ್ತೆ […]

ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ವಕೀಲರ ಸಂಘದಿಂದ ಸಾಂಕೇತಿಕ ಪ್ರತಿಭಟನೆ

ಉಡುಪಿ: ವಕೀಲರ ರಕ್ಷಣಾ ಕಾಯ್ದೆಯನ್ನು ಸರಕಾರ ಶೀಘ್ರವೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಶುಕ್ರವಾರದಂದು ವಕೀಲರ ಸಂಘದಿಂದ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮುಂಭಾಗದಲ್ಲಿ ವಕೀಲರೆಲ್ಲ ಜಮಾಯಿಸಿ ಕಾಯ್ದೆಯನ್ನು ಆದಷ್ಟು ಬೇಗ ಜಾರಿಗೆ ತರುವಂತೆ ಸರಕಾರವನ್ನು ಒತ್ತಾಯಿಸಿದರು. ಸಮಾಜದ ರಕ್ಷಣೆಯಲ್ಲಿ ತೊಡಗಿರುವ ವಕೀಲರಿಗೆ ರಕ್ಷಣೆ ಇಲ್ಲ, ಇತ್ತೀಚೆಗೆ ವಕೀಲರ ಮೇಲೆ ಹಲ್ಲೆ ನಡೆಸುವ ಘಟನೆಗಳು ಹೆಚ್ಚುತ್ತಿವೆ. ವಕೀಲರಿಗೂ ರಕ್ಷಣೆ ಅವಶ್ಯ. ಹಿರಿ-ಕಿರಿ ಎಲ್ಲ ವಕೀಲರಿಗೂ ರಕ್ಷಣೆಯ ಅಗತ್ಯವಿದ್ದು, ಸರಕಾರ ಮುಂಬರುವ ಅಧಿವೇಶನದಲ್ಲೇ ಕಾಯ್ದೆಯನ್ನು ಜಾರಿಗೆ ತರುವ […]

ವೃದ್ಧೆಯ ಮೇಲೆ ಅತ್ಯಾಚಾರವೆಸಗಿ ಹಣ ದೋಚಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

ಉಡುಪಿ: ಗುಜರಿ ಹೆಕ್ಕಿಕೊಂಡು ಬದುಕು ಸಾಗಿಸುತ್ತಿದ್ದ 78 ವರ್ಷ ಪ್ರಾಯದ ವೃದ್ದೆಯ ಮೇಲೆ ಅತ್ಯಾಚಾರವೆಸಗಿ ಆಕೆಯ ಬಳಿಯಿದ್ದ ನಗದನ್ನು ಅಪಹರಿಸಿದ್ದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ನೀಡಿದೆ. ಶಿವಮೊಗ್ಗ ಮೂಲದ ಇರ್ಫಾನ್ ಆತ್ಯಾಚಾರ ನಡೆಸಿದ ಆರೋಪಿಯಾಗಿದ್ದು, ಉಡುಪಿಯ ಕೋಳಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ. 2017 ಜೂನ್ 5 ರಂದು ಉಡುಪಿ ಪರಿಸರದಲ್ಲಿ ಗುಜರಿ ಮಾರಾಟ ಮಾಡಿಕೊಂಡು ಬದುಕುತ್ತಿದ್ದ ವೃದ್ಧೆಯನ್ನು ತೆಂಕಪೇಟೆ ಪರಿಸರದ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ನಡೆಸಿ […]