ಜಿಲ್ಲಾ ಗೃಹರಕ್ಷಕ ದಳ ಕಚೇರಿಗೆ ಪ್ರವಾಹ ರಕ್ಷಣಾ ಸಾಮಗ್ರಿಗಳ ವಿತರಣೆ

ಉಡುಪಿ ಜೂ4: ಬೆಂಗಳೂರಿನ ಡಿಜಿಪಿ ಕಚೇರಿಯಿಂದ ಉಡುಪಿ ಜಿಲ್ಲಾ ಗೃಹರಕ್ಷಕ ಕಚೇರಿಗೆ 2 ಇನ್ ಫ್ಲೆಟೇಬಲ್ ಬೋಟ್, 1 ಒಬಿಎಂ ನೀಡಲಾಗಿದ್ದು, ಇದರೊಂದಿಗೆ ಉಡುಪಿ ಜಿಲ್ಲಾಡಳಿತ ನೀಡಿರುವ ರೈನ್ ಕೋಟ್, ಲೈಫ್ ಜಾಕೆಟ್, ಟ್ಯೂಬ್, ಗಮ್ ಬೂಟ್ ಮತ್ತು ಹಗ್ಗಗಳನ್ನು, ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು, ಪ್ರವಾಹ ಪೀಡಿತ ಸ್ಥಳಗಳಾದ ಪಡುಬಿದ್ರಿ ಮತ್ತು ಬ್ರಹ್ಮಾವರಕ್ಕೆ ಪಡುಬಿದ್ರಿ ಘಟಕಾಧಿಕಾರಿ ನವೀನ್ ಕುಮಾರ್, ಬ್ರಹ್ಮಾವರ ಘಟಕದ ಘಟಕಾಧಿಕಾರಿ ಸ್ಟೀವನ್ಪ್ರಕಾಶ್ ಅವರಿಗೆ ಗೃಹರಕ್ಷಕದಳದ ಜಿಲ್ಲಾ ಕಚೇರಿಯಲ್ಲಿ ಇಂದು ಸಾಂಕೇತಿಕವಾಗಿ ಹಸ್ತಾಂತರಿಸಿದರು. ಪಡುಬಿದ್ರೆಮತ್ತು ಬ್ರಹ್ಮಾವರ […]