Tag: District Level Chess Competition
-
ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ: ಕುಮಾರಿ ಛಾಯಾ ಸಿ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ: ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ 19 ಗುರುವಾರದಂದು ಆಯೋಜಿಸಿದ್ದ ಉಡುಪಿ ಜಿಲ್ಲಾ ಪದವಿಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ ಛಾಯಾ ಸಿ.ಪೂಜಾರಿ ಜಿಲ್ಲೆಗೆ ಚತುರ್ಥ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ಸಮಗ್ರ ಪ್ರಶಸ್ತಿಯನ್ನು ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು…