Tag: District Press Association

  • ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಟ್ರೋಫಿ ಅನಾವರಣ

    ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಟ್ರೋಫಿ ಅನಾವರಣ

    ಮಂಗಳೂರು: ಬಂದರು, ವಿಮಾನಯಾನ, ರೈಲ್ವೇ, ಅತ್ಯುತ್ತಮ ಸಾರಿಗೆ ವ್ಯವಸ್ಥೆಯನ್ನೊಳಗೊಂಡ ದಕ್ಷಿಣ ಕನ್ನಡ ಜಿಲ್ಲೆಯು ಶಿಕ್ಷಣ, ಆರೋಗ್ಯ, ಧಾರ್ಮಿಕ, ಉದ್ಯಮ, ಸಾಂಸ್ಕೃತಿಕ ಕ್ಷೇತ್ರದಲ್ಲೂ ಮುಂದುವರಿದಿದ್ದು, ಈ ರೀತಿಯಾಗಿ ಸಮಗ್ರ ಅಭಿವೃದ್ಧಿ ಕಂಡ ನಗರ ದೇಶದ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಈ ವಿಭಿನ್ನತೆಯಿಂದ ದಕ್ಷಿಣ ಕನ್ನಡ ಜಿಲ್ಲೆ ದೇಶಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ನಗರದ ಓಷಿಯನ್ ಪರ್ಲ್ ಹೊಟೇಲ್ ನಲ್ಲಿ ಮಂಗಳವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ…