ಜಿಲ್ಲೆಯ ಸಂಜೀವಿನಿ ಯೋಜನೆಯ ಕಾರ್ಯಕ್ರಮಗಳು ರಾಜ್ಯಕ್ಕೆ ಮಾದರಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್‌ನ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ, ಸಂಜೀವಿನಿ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ ಕೈಗೊಳ್ಳುತ್ತಿರುವ ಕಾರ್ಯಕ್ರಮಗಳು ಇಡೀ ರಾಜ್ಯಕ್ಕೆ ಮಾದರಿಯಾಗಿವೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಮಣಿಪಾಲದ ಗೋಲ್ಡನ್ ಜುಬಿಲ್ ಹಾಲ್‌ನಲ್ಲಿ, ಜಿಲ್ಲಾ ಪಂಚಾಯತ್ ಉಡುಪಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಜಲಜೀವನ್ ಮಿಷನ್ ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ ಹಾಗೂ ಕೆನರಾ ಬ್ಯಾಂಕ್ ವೃತ್ತ ಕಚೇರಿ ಮಣಿಪಾಲ ಇವರ ಸಹಯೋಗದಲ್ಲಿ ನಡೆದ ಸಂಜೀವಿನಿ ಗ್ರಾಮ […]