ಆದರ್ಶ ಆಸ್ಪತ್ರೆ ವತಿಯಿಂದ ವಿಶ್ವ ಹೃದಯ ದಿನ ಅಂಗವಾಗಿ ಮೆಗಾ ರ‍್ಯಾಲಿ
ಉಡುಪಿ: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಉಡುಪಿ ಮತ್ತು ಜಿಲ್ಲಾ ಸರ್ವೇಕ್ಷಣಾ ಕಚೇರಿ ಉಡುಪಿ ಯ ಸಹಯೋಗದೊಂದಿಗೆ ಆದರ್ಶ ಆಸ್ಪತ್ರೆ ವತಿಯಿಂದ ವಿಶ್ವ ಹೃದಯ ದಿನ-2022 ರ ಅಂಗವಾಗಿ ಮೆಗಾ ರ‍್ಯಾಲಿಯು ಶನಿವಾರದಂದು ಬೆಳಗ್ಗೆ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ್ ಉಡುಪ, ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಜಿ.ಎಸ್ ಚಂದ್ರಶೇಖರ್, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್, ಮತ್ತು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ […]
ಅ. 1 ರಂದು ಆದರ್ಶ ಆಸ್ಪತ್ರೆಯಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಮೆಗಾ ರ‍್ಯಾಲಿ
ಉಡುಪಿ: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಉಡುಪಿ ಮತ್ತು ಜಿಲ್ಲಾ ಸರ್ವೇಕ್ಷಣಾ ಕಚೇರಿ ಉಡುಪಿ ಯ ಸಹಯೋಗದೊಂದಿಗೆ ಆದರ್ಶ ಆಸ್ಪತ್ರೆಯಲ್ಲಿ ವಿಶ್ವ ಹೃದಯ ದಿನ-2022 ರ ಮೆಗಾ ರ‍್ಯಾಲಿಯನ್ನು ಆಯೋಜಿಸಲಾಗಿದ್ದು ಅಕ್ಟೋಬರ್-1 ಶನಿವಾರದಂದು 8.45 ಕ್ಕೆ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ್ ಉಡುಪ, ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಜಿ.ಎಸ್ ಚಂದ್ರಶೇಖರ್, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್, ಮತ್ತು ಜಿಲ್ಲಾ […]
ರಾಜ್ಯದಲ್ಲೇ ಪ್ರಥಮ: ತಂಬಾಕು ಮುಕ್ತ ವಸತಿ ಸಮುಚ್ಛಯಗಳಿಗಾಗಿ ಉಡುಪಿಯಲ್ಲಿ ಪೈಲಟ್ ಯೋಜನೆ
ಉಡುಪಿ: ತಂಬಾಕು ಉತ್ಪನ್ನಗಳನ್ನು ಪ್ರತ್ಯಕ್ಷವಾಗಿ ಬಳಸುವ ಜನರು ಅದರ ಪ್ರಾಥಮಿಕ ಬಳಕೆದಾರರಾದರೆ ಅವರ ಸಮೀಪದವರು ಪರೋಕ್ಷವಾಗಿ ಎರಡನೇ ಬಳಕೆದಾರರಾಗಿದ್ದಾರೆ. ಪ್ರತಿ ವರ್ಷ ವಿಶ್ವದ ಪ್ರಮುಖ ನಗರಗಳಲ್ಲಿ ಸಂಭವಿಸುವ ತಡೆಯಬಹುದಾದ ಸಾವುಗಳ ಪ್ರಮಾಣದಲ್ಲಿ ಇವರಿಗೆ 2 ನೇ ಸ್ಥಾನವಾಗಿದ್ದು, ಬಳಕೆದಾರರಿಗಿಂತಲೂ ಹೆಚ್ಚಿನ ಖಾಯಿಲೆಗಳು ಇವರಲ್ಲಿ ಕಾಣಿಸಿಕೊಳ್ಳುತ್ತವೆ. ಧೂಮಪಾನದಿಂದ 10 ಲಕ್ಷ ಸಾವುಗಳು ಸಂಭವಿಸಿದರೆ ಅದರಲ್ಲಿ 2 ಲಕ್ಷ ಮಂದಿ ಎರಡನೇ ಬಳಕೆದಾರರೇ ಆಗಿರುತ್ತಾರೆ. ಭಾರತದಲ್ಲಿ ಕಂಡುಬರುವ ಕ್ಯಾನ್ಸರ್ ಪ್ರಕರಣಗಳಲ್ಲಿ ಶೇ. 27 ರಷ್ಟಕ್ಕೆ ತಂಬಾಕು ಬಳಕೆ ಕಾರಣವಾಗಿದೆ. ತಂಬಾಕು […]