ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ – 4 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ತಂತ್ರಜ್ಞಾನ, ಆಹಾರ ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ ಹಾಗೂ ಪದವಿ ಹೊಂದಿರುವ, ಆಹಾರ ಸಂಸ್ಕರಣಾ ಕೈಗಾರಿಕೆಗಳಿಗೆ ತಂತ್ರಜ್ಞಾನ ಉನ್ನತೀಕರಣ, ಹೊಸ ಉತ್ಪನ್ನ ಅಭಿವೃದ್ಧಿ, ಗುಣಮಟ್ಟ ಖಾತ್ರಿ, ಆಹಾರ ಭದ್ರತಾ ನಿರ್ವಹಣೆಗಾಗಿ ಸಲಹಾ ಸೇವೆಗಳನ್ನು ಒದಗಿಸಿದ ಕುರಿತು 3 ರಿಂದ 5 ವರ್ಷಗಳ ಅನುಭವ ಹೊಂದಿರುವ ಹಾಗೂ ಆಹಾರ […]