ಅಧಿಕಾರ ಹಂಚಿಕೆ ಸೂತ್ರವಿಲ್ಲ; ಮುಂದಿನ ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಂ.ಬಿ.ಪಾಟೀಲ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಸೂತ್ರವಿಲ್ಲ ಎಂದು ಶನಿವಾರ ಕರ್ನಾಟಕ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್ ಹೇಳಿದ್ದಾರೆ. ತಮ್ಮ ನಡುವೆ ಅಧಿಕಾರ ಹಂಚಿಕೆ ಸೂತ್ರವಿದ್ದರೆ ಹೈಕಮಾಂಡ್ ಘೋಷಣೆ ಮಾಡುತ್ತಿತ್ತು ಎಂದ ಪಾಟೀಲ್, ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿಯಾಗಿಯೇ ಇರುತ್ತಾರೆ ಎಂದರು. ಕರ್ನಾಟಕದ ಮುಂದಿನ ಮುಖ್ಯಮಂತ್ರಿಯ ಹೆಸರನ್ನು ನಿರ್ಧರಿಸಲು ಚರ್ಚೆಗಳು ಮತ್ತು ಸಭೆಗಳು ಮುಂದುವರೆದಂತೆ, ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಅವರು […]
ಕಾಂಗ್ರೆಸ್ ಗ್ಯಾರಂಟಿಗೆ ಷರತ್ತುಗಳು ಅನ್ವಯ: ಕೊಟ್ಟ ಭರವಸೆ ಈಡೇರಿಸಿ ಎಂದ ವಿರೋಧ ಪಕ್ಷದ ನಾಯಕರು
ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗಳಿಗೆ ಷರತ್ತುಗಳು ಅನ್ವಯವಾಗಿದ್ದು, ಈ ಬಗ್ಗೆ ವಿರೋಧ ಪಕ್ಷ, ಬಿಜೆಪಿಯ ನಾಯಕರು ಸರಕಾರದ ವಿರುದ್ದ ಮುಗಿಬಿದ್ದಿದ್ದಾರೆ. ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ. ವಿದ್ಯುತ್ ಬಿಲ್ ಬಂದ್ರೆ ಮುಖ್ಯಮಂತ್ರಿಗಳಿಗೆ ಕಳುಹಿಸಿ ಕೊಡಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ದಿನಕ್ಕೆ ಕಾಂಗ್ರೆಸ್‌ನವರು ಬಣ್ಣ ಬದಲಾಯಿಸಿದ್ದಾರೆ. ಇನ್ನು ದಿನ ಕಳೆದಂತೆ ಇನ್ಯಾವ ಬಣ್ಣ ಬದಲಾಯಿಸ್ತಾರೋ ನೋಡಬೇಕು. ಮೊದಲು ಎಲ್ಲ ಪದವೀಧರ ನಿರುದ್ಯೋಗಿಗಳಿಗೂ […]
ಉಡುಪಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಆಕಾಂಕ್ಷಿಯಾಗಿ ರಮೇಶ್ ಕಾಂಚನ್ ಅರ್ಜಿ ಸಲ್ಲಿಕೆ
ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸೂಚನೆಯಂತೆ ಕಾಂಗ್ರೆಸ್ ಪಕ್ಷದಿಂದ 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸುವವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಅರ್ಜಿ ಸಲ್ಲಿಬೇಕೆಂದು ಮಾಹಿತಿ ನೀಡಿದ ಪ್ರಕಾರ ಉಡುಪಿ ವಿಧಾನಸಭಾ ಕ್ಷೇತ್ರದಿಂದ ಆಕಾಂಕ್ಷಿಯಾಗಿ ಸ್ಪರ್ಧಿಸುವ ಆಕಾಂಕ್ಷೆ ಇದ್ದು ಅದರಂತೆ ಪಕ್ಷದ ಹಿರಿಯ, ಕಿರಿಯ ನಾಯಕರು ಹಾಗೂ ಹಿತೈಷಿಗಳ ಸಮ್ಮತಿ ಪಡೆದು, ಸೋಮವಾರದಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ […]