ಬೇಸಿಗೆಯಲ್ಲಿ ಕೋಲ್ಡ್ ವಾಟರ್ ಕುಡಿಯೋ ಅಭ್ಯಾಸ ನಿಮಗಿದೆಯೇ? ಹಾಗಾದ್ರೆ ಇದೆಷ್ಟೆ ಡೇಂಜರ್ ನೋಡಿ

ಬೇಸಿಗೆಯ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿರುವ ಹಿನ್ನೆಲೆ, ಜನರು ದೇಹವನ್ನು ತಂಪಾಗಿಡಲು ತಣ್ಣೀರು ಸೇವನೆಗೆ ಹೆಚ್ಚು ಒಲವು ತೋರುತ್ತಿದ್ದಾರೆ. ಆದರೆ ನಿತ್ಯ ಫ್ರಿಡ್ಜ್‌ನಲ್ಲಿರುವ ಕೋಲ್ಡ್ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದೇ ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ. ಬೇಸಿಗೆಯಲ್ಲಿ ನೀರಿನ ಮಹತ್ವ ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಾಪಾಡಿಕೊಳ್ಳುವುದು ಅತ್ಯಗತ್ಯ. ಶಾಖದ ಹೊಡೆತ ಮತ್ತು ನಿರ್ಜಲೀಕರಣದಿಂದ ತಪ್ಪಿಸಿಕೊಳ್ಳಲು ಸಾಕಷ್ಟು ನೀರು ಕುಡಿಯಬೇಕು. ಆದರೆ ಅತಿಯಾಗಿ ತಣ್ಣೀರು ಸೇವನೆ ಮಾಡುವುದು ಕೆಲ ಸಮಸ್ಯೆಗಳಿಗೆ ಕಾರಣವಾಗಬಹುದು. ಫ್ರಿಡ್ಜ್ ನಲ್ಲಿಟ್ಟ ಕೋಲ್ಡ್ ವಾಟರ್ ಕುಡಿಯುವುದರಿಂದ […]