ಸಂಖ್ಯಾಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿ ಸುಹಾಸ್ ಗೆ ಪಿಎಚ್.ಡಿ ಪದವಿ
ಉಡುಪಿ: ಕರ್ನಾಟಕ ವಿಶ್ವ ವಿದ್ಯಾಲಯ ಧಾರವಾಡ, ಇದರ ಸಂಖ್ಯಾಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿ ಸುಹಾಸ್ ಮಂಡಿಸಿದ “ಎ ಸ್ಟದಿ ಆನ್ ಡಿಸೈನ್ ಆಂಡ್ ಅನಾಲಿಸಿಸ್ ಆಫ್ ಸರ್ವೈವಲ್ ಪ್ರೊಬ್ಯಾಬಿಲಿಟಿ ಮಾಡೆಲ್ಸ್” ಮಹಾಪ್ರಬಂಧಕ್ಕೆ “ಡಾಕ್ಟರ್ ಆಫ್ ಪಿಎಚ್.ಡಿ” ಪದವಿ ದೊರಕಿದೆ. ಸುಹಾಸ್ ಕೆವಿವಿಯ ಸಂಖ್ಯಾಶಾಸ್ತ್ರ ಪ್ರಾಧ್ಯಾಪಕಿ ಡಾ. ಶ್ರೀಮತಿ ಎಸ್.ಬಿ ಮುನೋಲಿ ಇವರ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದ್ದಾರೆ. ಇವರು ಉಡುಪಿಯ ಗುಂಡಿಬೈಲು ಹಿರಿಯ ಪ್ರಾಥಮಿಕ ಶಾಲೆಯಿಂದ ಪ್ರಾಥಮಿಕ ಶಿಕ್ಷಣವನ್ನು, ಒಳಕಾಡು ಸಂಯುಕ್ತ ಹಿರಿಯ ಪ್ರಾಥಮಿಕ ಶಾಲೆಯಿಂದ ಪ್ರೌಢ ಶಿಕ್ಷಣವನ್ನು, […]
ನಿಟ್ಟೆ ಕಾಲೇಜಿನ ಪ್ರಾಧ್ಯಾಪಕಿ ಶ್ರೀವಿದ್ಯಾ ಅವರಿಗೆ ಡಾಕ್ಟರೇಟ್ ಪದವಿ
ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಸಹಪ್ರಾಧ್ಯಾಪಕಿ ಶ್ರೀವಿದ್ಯಾ ಜಿ ಅವರು ‘ಎಫೀಶಿಯಂಟ್ ಸ್ಕೀಮ್ಸ್ ಫಾರ್ ಎಂ.ಆರ್.ಐ ರೀಕಂಸ್ಟ್ರಕ್ಷನ್ ಯೂಸಿಂಗ್ ಕಂಪ್ರೆಸಿವ್ ಸೆನ್ಸಿಂಗ್’ ಎಂಬ ವಿಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಂಗಳೂರಿನ ರೇವಾ ವಿಶ್ವವಿದ್ಯಾಲಯವು ಪಿ.ಎಚ್.ಡಿ. ಪದವಿಯನ್ನು ನೀಡಿದೆ. ಅವರು ರೇವಾ ಯುನಿವರ್ಸಿಟಿಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕಿ ಡಾ.ಭಾರತಿ ಎಸ್.ಎಚ್. ಅವರ ಮಾರ್ಗದರ್ಶನದಲ್ಲಿ ಈ ಸಂಶೋಧನೆ ನಡೆಸಿದ್ದರು. ಶ್ರೀವಿದ್ಯಾ ಅವರು ಕಾರ್ಕಳ […]