ಲಯನ್ಸ್ ಕ್ಲಬ್ ಬ್ರಹ್ಮಗಿರಿ ವತಿಯಿಂದ ವೈದ್ಯರ ದಿನಾಚರಣೆ್
ಉಡುಪಿ: ವೈದ್ಯರು ಮಾಡುವ ಸೇವೆ ಉದಾತ್ತ ಸೇವೆ ಎಂದು ಜನರು ಆಲೋಚಿಸುತ್ತಾರೆ. ಬೇರೆಯವರಿಗೆ ಉಪಕಾರ ಮಾಡುವುದೇ ಉದಾತ್ತ ಸೇವೆ. ಹೆಚ್ಚಿನ ವೈದ್ಯರು ತಮ್ಮ ಕೈಲಾದ ಪ್ರಯತ್ನ ಮಾಡಿ ರೋಗಿಗಳನ್ನು ಉಳಿಸುವ ಪ್ರಯತ್ನ ಮಾಡುತ್ತಾರೆ, ಆದರೆ ಇಂದಿನ ಯುಗದಲ್ಲಿ ವೈದ್ಯರನ್ನು ತಪ್ಪಾಗಿ ಅರ್ಥೈಸಿಕೊಳ್ಳುತ್ತಾರೆ. ವೈದ್ಯರನ್ನು ಸನ್ಮಾನಿಸುವ ಈ ಸಂದರ್ಭದಲ್ಲಿ ನಮ್ಮ ಕರ್ತವ್ಯವನ್ನು ಇನ್ನೂ ಚೆನ್ನಾಗಿ ಮಾಡಬೇಕು, ಅದಕ್ಕೆ ಜನರ ಸಹಕಾರ ಬೇಕು ಎಂದು ಖ್ಯಾತ ವೈದ್ಯ ಡಾ.ಭಾಸ್ಕರಾನಂದ ಕುಮಾರ್ ಅವರು ಅಭಿಪ್ರಾಯಪಟ್ಟರು. ವೈದ್ಯ ದಿನಾಚರಣೆಯ ಅಂಗವಾಗಿ ಬ್ರಹ್ಮಗಿರಿಯ […]
ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ವೈದ್ಯರ ದಿನಾಚರಣೆ
ಉಡುಪಿ: ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ ಇದರ ವತಿಯಿಂದ ವೈದ್ಯರ ದಿನಾಚರಣೆಯನ್ನು ಶುಕ್ರವಾರ ಉಡುಪಿ ಐಎಂಎ ಭವನದಲ್ಲಿ ಜರಗಿತು. ಮುಖ್ಯ ಅತಿಥಿ ಯಾಗಿ ಮಣಿಪಾಲ ಅಕಾಡಮಿ ಆಫ್ ಹೈಯರ್ ಎಜುಕೇಷನ್ ಇದರ ಉಪಕುಲಪತಿ ಲೇ .ಜ . ಡಾ ಎಂ. ಡಿ. ವೆಂಕಟೇಶ್ ಭಾಗವಹಿಸಿದ್ದರು. ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ ಹರಿಶ್ಚಂದ್ರ ಆಚಾರ್ಯ, ಡಾ ಆರ್ . ಎನ್ . ಭಟ್, ಡಾ. ಶ್ರೀಮತಿ ರಮಾ ವಿ. ಶೆಟ್ಟಿ ಇವರನ್ನು ಗೌರವಿಸಲಾಯತು. ಈ ಸಂದರ್ಭದಲ್ಲಿ ಹಲವಾರು […]
ಆದರ್ಶ ಆಸ್ಪತ್ರೆ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವೈದ್ಯರ ದಿನಾಚರಣೆಯ ಪ್ರಯುಕ್ತ ವೈದರಿಗೆ ಸನ್ಮಾನ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ಉಡುಪಿ: ಕೋಲ್ಕೊತ್ತಾದ ಡಾ ಬಿ.ಸಿ ರಾಯ್ ಅವರ ಜನ್ಮ ದಿನದ ಅಂಗವಾಗಿ ಆಚರಿಸುವ ವೈದ್ಯರ ದಿನಾಚರಣೆಯ ಪ್ರಯುಕ್ತ ಉಡುಪಿಯ ಆದರ್ಶ ಆಸ್ಪತ್ರೆ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವೈದರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಆದಿತ್ಯವಾರ ಜೂನ್ 3 ರಂದು ಬೆಳಿಗ್ಗೆ 10.00 ಗಂಟೆಗೆ ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳು ನಮ್ಮ ಜೀವನದಲ್ಲಿ ಬಹಳ ಪ್ರಾಮುಖ್ಯತೆಯನ್ನು […]
ವೈದ್ಯರ ದಿನಾಚರಣೆ: ಆದರ್ಶ ಆಸ್ಪತ್ರೆ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ವೈದ್ಯರಿಗೆ ಸನ್ಮಾನ ಸಮಾರಂಭ
ಉಡುಪಿ: ಉಡುಪಿಯ ಆದರ್ಶ ಆಸ್ಪತ್ರೆ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವೈದ್ಯರ ದಿನಾಚರಣೆಯ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ವೈದರಿಗೆ ಸನ್ಮಾನ ಕಾರ್ಯಕ್ರಮವು ಆದಿತ್ಯವಾರ ಜೂನ್ 3 ರಂದು ಬೆಳಿಗ್ಗೆ 9.30 ಗಂಟೆಗೆ ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ನೆರವೇರಿಸಲಿದ್ದಾರೆ. ಆದರ್ಶ ಆಸ್ಪತ್ರೆಯ ನರರೋಗ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಪ್ರೋ. ಎ ರಾಜ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೋಲೀಸ್ ಅಧೀಕ್ಷಕ […]