ಹಣ್ಣು, ತರಕಾರಿ ಸೇವನೆಗೂ ಒಂದು ಕ್ರಮವಿದೆ ಗೊತ್ತಾ? : ಡಾ. ವಾಣಿಶ್ರೀ ಐತಾಳ್ ನೀಡಿರುವ ಅಮೂಲ್ಯ ಸಲಹೆಗಳೇನು?
ಇಂದಿನ ದಿನಗಳಲ್ಲಿ ಜಂಕ್ ಪುಡ್ ಮತ್ತು ಫ್ರಿಸರ್ವರ್‍ಡ್ ಆಹಾರಗಳ ಅತಿಯಾದ ಸೇವನೆಯಿಂದ ನಮ್ಮ ಆರೋಗ್ಯ ಹಾಳಾಗುವುದನ್ನು ನಾವು ನೋಡಿದ್ದೇವೆ. ಇದಲ್ಲದೆ ಬಹುಮುಖ್ಯವಾಗಿ ಪೌಷ್ಠಿಕಾಂಶವಿರುವ ಹಣ್ಣು ತರಕಾರಿಗಳನ್ನು ಸೇವನೆ ಮಾಡುವ ತಪ್ಪಾದ ಕ್ರಮವು ಕೂಡ ಆರೋಗ್ಯವನ್ನು ಹದಗೆಡಿಸುತ್ತದೆ. ಹಾಗಾಗಿ ಸರಿಯಾದ ಆಹಾರಕ್ರಮ ಅಂದರೆ ಏನು ಎನ್ನುವ ಪ್ರಶ್ನೆ ನಮ್ಮಲ್ಲಿ ಮೂಡುವುದು ಸಹಜ. ಆರೋಗ್ಯಯುತ ಜೀವನಕ್ಕಾಗಿ ನಾವು ಹಣ್ಣು ಮತ್ತು ತರಕಾರಿಗಳ ಸೇವನೆಯ ಸರಿಯಾದ ಕ್ರಮವನ್ನು ತಿಳಿದುಕೊಳ್ಳೋಣ ಬನ್ನಿ. ಆಯುರ್ವೇದದ ಪ್ರಕಾರ ಹೆಚ್ಚಾಗಿ ಆರೋಗ್ಯದ ಸಮಸ್ಯೆಗಳು ನಾವು ತಿನ್ನುವ ಆಹಾರದಿಂದ […]
ಆಯುಷ್ಮಾನ್ ಯೋಜನೆ ಆರೋಗ್ಯ ಕರ್ನಾಟಕ ಯೋಜನೆಗೆ ವಿಲೀನ, ಬಡವರಿಗೆ ತೊಂದರೆ: ರಘಪತಿ ಭಟ್
ಉಡುಪಿ: ಕೇಂದ್ರ ಸರಕಾರದ ಆಯುಷ್ಮಾನ್ ಭಾರತ್ ಯೋಜನೆಯಡಿ ರೋಗಿ ಯಾವುದೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದು. ಆದರೆ ರಾಜ್ಯ ಸರಕಾರ ಆರೋಗ್ಯ ಕರ್ನಾಟಕ ಯೋಜನೆಯಡಿ ವಿಲೀನಗೊಳಿಸಿ, ಬಡವರನ್ನು ವೈದ್ಯಕೀಯ ಸೇವೆ ವಂಚಿತರನ್ನಾಗಿ ಮಾಡಿದೆ. ಇದರಿಂದ ಬಡ ಜನರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ಯೋಜನೆ ಪ್ರತ್ಯೇಕವಾಗಿಸುವ ಜತೆಗೆ ಜಿಲ್ಲಾಸ್ಪತ್ರೆಗಳ ಶಿಫಾರಸ್ಸು ಪತ್ರ ಪಡೆಯುವ ಪದ್ಧತಿ ಕೈಬಿಡಲು ಮಳೆಗಾಲದ ಅಧಿವೇಶನದಲ್ಲಿ ಆಗ್ರಹಿಸಲಾಗುವುದು ಎಂದು ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು. ಉಡುಪಿ ಆದರ್ಶ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ […]
ವೈದ್ಯರ ಮೇಲೆ ಹಲ್ಲೆ ಖಂಡಿಸಿ ಮಂಗಳೂರಲ್ಲಿ ಪ್ರತಿಭಟನೆ
ಮಂಗಳೂರು: ಪಶ್ಚಿಮ ಬಂಗಾಳದಲ್ಲಿ ಕಾರ್ಯನಿರತ ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ಸೋಮವಾರ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಹೊರರೋಗಿಗಳ ಚಿಕಿತ್ಸಾ ವಿಭಾಗದ ಸೇವೆಗಳನ್ನು ಸ್ಥಗಿತಗೊಳಿಸಿ ವೈದ್ಯರು ಮುಷ್ಕರದಲ್ಲಿ ಪಾಲ್ಗೊಂಡಿದ್ದರು. ಮಂಗಳೂರಿನ ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಯಿತು. ನಗರದ ಐಎಂಎ ಸಭಾಂಗಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಖಾಸಗಿ ವೈದ್ಯರು ಭಾಗಿಯಾಗಿದ್ದರು. ವೈದ್ಯರು ಮುಷ್ಕರದಲ್ಲಿ ಪಾಲ್ಗೊಂಡ ಕಾರಣ ವಿವಿಧ ಭಾಗದಿಂದ ಚಿಕಿತ್ಸೆಗೆ ಆಗಮಿಸಿದ ಹೊರರೋಗಿಗಳು […]