ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಧೋನಿಯೊಂದಿಗೆ ಗಾಲ್ಫ್ ಆಟ
ವಾಷಿಂಗ್ಟನ್ (ಅಮೆರಿಕ): ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಅನುಭವಿ ವಿಕೆಟ್ ಕೀಪರ್ ಬ್ಯಾಟರ್ ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2023ರ ನಂತರ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಸ್ವಲ್ಪ ಸಮಯದವರೆಗೆ ಕ್ರಿಕೆಟ್‌ನಿಂದ ಕಾಣೆಯಾಗಿರುವ ಅವರು ರಜಾದಿನಗಳನ್ನು ವಿವಿಧ ಸ್ಥಳಗಳಲ್ಲಿ ಸುತ್ತಾಡುತ್ತಾ ಸಂಭ್ರಮಿಸುತ್ತಿದ್ದಾರೆ. ಅಷ್ಟೇ ಅಲ್ಲ, ಧೋನಿ ಎಲ್ಲಿಗೆ ಹೋದರೂ ಅಪಾರ ಪ್ರೀತಿಯೂ ಸಿಗುತ್ತಿದೆ. ಕುತೂಹಲದ ಬೆಳವಣಿಗೆಯಲ್ಲಿ ಧೋನಿಗೆ ಯುಎಸ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿಮಾನಿಯಾಗಿದ್ದಾರೆ. ಧೋನಿ ಅಮೆರಿಕದಲ್ಲಿ ಇರುವುದನ್ನು ತಿಳಿದ ಟ್ರಂಪ್ ಗಾಲ್ಫ್ ಆಟಕ್ಕೆ […]