ಡಾ.ಬಿ.ಆರ್. ಅಂಬೇಡ್ಕರ್ ಎಲ್ಲಾ ಸಮುದಾಯಗಳ ತಳವರ್ಗಗಳ ನಿಜವಾದ ನಾಯಕ: ಪ್ರೊ ಕೆ ಫಣಿರಾಜ್
ಮಣಿಪಾಲ: ಡಾ.ಬಿ.ಆರ್. ಅಂಬೇಡ್ಕರ್ ಕೇವಲ ದಲಿತರಷ್ಟೇ ಅಲ್ಲದೆ ಎಲ್ಲಾ ಸಮುದಾಯಗಳ ತಳವರ್ಗಗಳ ಮತ್ತು ಒಟ್ಟು ಸಮಾಜದ ನಿಜವಾದ ನಾಯಕ. ಆ ಅರ್ಥದಲ್ಲಿ, ಅವರು ಗ್ರಾಮ್ಶಿಯು ಪ್ರತಿಪಾದಿಸಿದ ಸಂಪೂರ್ಣ ‘ಆರ್ಗಾನಿಕ್ ಇಂಟಲೆಕ್ಚುಯಲ್’ ಎಂದು ಲೇಖಕ-ಚಿಂತಕ ಪ್ರೊ ಕೆ ಫಣಿರಾಜ್ ವಾದಿಸಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನ ಆಶ್ರಯದಲ್ಲಿ ನಡೆದ ‘ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಅವರ ಐತಿಹಾಸಿಕ ಮಹತ್ವ’ ಕುರಿತು ವಿಶೇಷ ಉಪನ್ಯಾಸ ನೀಡಿದ ಪ್ರೊ.ಫಣಿರಾಜ್, ಡಾ.ಅಂಬೇಡ್ಕರ್ ಅವರನ್ನು ಕೇವಲ ದಲಿತರ ನಾಯಕ ಎಂದು […]
ಉಡುಪಿ: ಕ್ರಿಯೇಟಿವ್ ಕಾಲೇಜ್ ನಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮದಿನಾಚರಣೆ
ಉಡುಪಿ: ಮಹಾ ಮಾನವತಾವಾದಿ, ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 132ನೇ ಜನ್ಮದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಸ್ಟ್ಯಾನಿ ಲೋಬೋ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ಜಗತ್ತಿನಾದ್ಯಂತ ಅನೇಕ ವಿಶ್ವವಿದ್ಯಾನಿಲಯಗಳಲ್ಲಿ ಅತ್ಯುನ್ನತ ವಿದ್ಯಾಭ್ಯಾಸವನ್ನು ಮಾಡಿ, ಶೋಷಿತ ಸಮುದಾಯದ ಬಾಳಿನ ಬೆಳಕಾಗಿ, ಇಡೀ ವಿಶ್ವವೇ ಮೆಚ್ಚುವಂತಹ ಜಗತ್ತಿನ ಅತಿ ದೊಡ್ಡ ಶ್ರೇಷ್ಠ ಸಂವಿಧಾನವನ್ನು ರಚಿಸಿದ ಕೀರ್ತಿ ಅಂಬೇಡ್ಕರ್ ರವರದ್ದು. ಅವರ ಕಠಿಣ ಪರಿಶ್ರಮ, ನಡೆದು ಬಂದ ದಾರಿ, ಅವರ ಜ್ಞಾನ, […]
ಕ್ರಿಯೇಟಿವ್ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ
ಕಾರ್ಕಳ: ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ 132 ನೇ ಜಯಂತಿಯನ್ನು ಇಂದು ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಆಚರಿಸಲಾಯಿತು. ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಇವರು ಪುಷ್ಪ ನಮನ ಸಲ್ಲಿಸಿ ಮಾತನಾಡಿ ಅಂಬೇಡ್ಕರ್ ರವರು ವಿದೇಶದಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್ (ಪಿಹೆಚ್‌ಡಿ) ಪದವಿ ಪಡೆದ ಮೊದಲ ಭಾರತೀಯ. ಇವರು ಸುಮಾರು 64 ವಿಷಯಗಳಲ್ಲಿ ಸ್ನಾತಕೋತ್ತರ ಪದವಿಗಳನ್ನು ಪಡೆದಿದ್ದರು ಹಾಗೂ ಒಂಬತ್ತು ಭಾಷೆಗಳನ್ನು ಬಲ್ಲವರಾಗಿದ್ದರು. ವಿಶ್ವದರ್ಜೆಯ ವಕೀಲರು, ಸಾಮಾಜ ಸುಧಾರಕರೂ ಆಗಿದ್ದವರು. ಭಾರತದ ದಲಿತ […]
ಜಿಲ್ಲಾ ಕಾಂಗ್ರೆಸ್ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರಣೆ
ಉಡುಪಿ: ಜಿಲ್ಲಾ ಕಾಂಗ್ರೆಸ್ ಸಮಿತಿ, ಪ ಜಾ ವಿಭಾಗದ ವತಿಯಿಂದ ಡಿ.06ರಂದು ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ರವರ 66ನೇ ಮಹಾ ಪರಿನಿರ್ವಾಣ ಕಾರ್ಯಕ್ರಮವನ್ನು ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡ ನಾಗೇಶ್ ಉದ್ಯಾವರ, ಪ ಜಾ ವಿಭಾಗದ ಜಿಲ್ಲಾದ್ಯಕ್ಷ ಜಯ ಕುಮಾರ್, ಕಾಪುದಕ್ಷಿಣ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ನವೀನ್ ಚಂದ್ರ ಅಡ್ವೆ ಮುಂತಾದವರು ಭಾಗವಹಿಸಿದ್ದರು. ಪ ಜಾ ಘಟಕದ […]
ಕೇಂದ್ರ ಗ್ರಂಥಾಲಯದಲ್ಲಿ ಸಂವಿಧಾನ ದಿನಾಚರಣೆ
ಉಡುಪಿ: ವಿದ್ಯಾ ವಾಚಸ್ಪತಿ ಡಾ ಬನ್ನಂಜೆ ಗೋವಿಂದಾಚಾರ್ಯರ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಶನಿವಾರ ಭಾರತದ ಸಂವಿಧಾನ ದಿನಾಚರಣೆ ನಡೆಯಿತು. ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರರ ವೇದ ವಾಕ್ಯದಂತೆ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬಂತೆ ಸಂವಿಧಾನವು 1949 ನವೆಂಬರ್ 26 ರಂದು ಸಮರ್ಪಣೆಯಾಗಿರುತ್ತದೆ. ಕಾರ್ಯಕ್ರಮವನ್ನು ಸಾಹಿತಿ ಹಾಗೂ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ಉದ್ಘಾಟಿಸಿದರು. ಭಾರತ ಸಂವಿಧಾನದ ಬಗ್ಗೆ ಚರ್ಚಾಕೂಟದಲ್ಲಿ ಮಾತನಾಡಿದ ಮಹಾಲಿಂಗ ಕಲ್ಕುಂದ , […]