ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಸರು ತಂದ ಕೊಡವೂರಿನ ಮಗಳಿಗೆ ಸನ್ಮಾನ
ಉಡುಪಿ: ಕೊಡವೂರಿನ ಜುಮಾದಿ ನಗರದ ಶ್ರೀನಿವಾಸ ಹಾಗೂ ಗಿರಿಜಾ ಸುವರ್ಣ ದಂಪತಿಗಳ ಪುತ್ರಿ ಶ್ರೀಮತಿ ಶಶಿಕಲಾ ಪ್ರಕಾಶ್ ಇವರು ಕೊಡವೂರು ಹಾಗೂ ಕ್ರಿಶ್ಚಿಯನ್ ಹೈಸ್ಕೂಲ್ ಎಂ ಜಿ ಎಂ ಕಾಲೇಜ್ ನಲ್ಲಿ ವಿದ್ಯಾಭ್ಯಾಸ ಪಡೆದು ಕ್ರೀಡೆಯಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಹಲವು ಪದಕ ಪಡೆದು, 18 ವರ್ಷ ಉದ್ಯೋಗ ನಿಮಿತ್ತ ಗಲ್ಫ್ ರಾಷ್ಟ್ರವಾದ ಬಹರೈನ್ ಗೆ ತೆರಳಿ ಅಲ್ಲಿನ ರಾಷ್ಟ್ರೀಯ ಮಹಿಳಾ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದ ಇವರಿಗೆ ಕೊಡವೂರು ಹಾಗೂ ಉಡುಪಿ ಜಿಲ್ಲೆಯ ನಾಗರಿಕರ […]
ಕನ್ನಡ ಪುಸ್ತಕ ಪ್ರಾಧಿಕಾರದ 2021 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟನೆ
ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ 2021 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ಬಹುಮಾನಗಳನ್ನು ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಶನಿವಾರ ಪ್ರಕಟಿಸಿದರು. 2021 ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿ ವಿಜೇತರು: ಅತ್ಯುತ್ತಮ ಪ್ರಕಾಶನ ಪ್ರಶಸ್ತಿ- ಬೆಂಗಳೂರು ರಾಷ್ಟ್ರೋತ್ಥಾನ ಸಾಹಿತ್ಯ, ಡಾ. ಎಂ.ಎಂ ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ- ಧಾರವಾಡದ ಡಾ. ಗುರುಲಿಂಗ ಕಾಪಸೆ, ಡಾ. ಜೆ.ಪಿ ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ- ಮೂಡಬಿದರೆಯ ಡಾ. ಮೋಹನ ಆಳ್ವ ಹಾಗೂ ಡಾ. ಅನುಪಮಾ […]