ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ತಹಶೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆ ನೀಡಿದರು. ಅವರು ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ನಡೆದ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ಬಾರಿಯ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುವ ಗ್ರಾಮಗಳು ಮತ್ತು ನಗರ ಪ್ರದೇಶದ ವಾರ್ಡ್ಗಳ ಪಟ್ಟಿ ಮಾಡಿಕೊಂಡು, ಆ ಪ್ರದೇಶಗಳಲ್ಲಿ ಈ […]