ಶೆಟ್ಟಿಬೆಟ್ಟು ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ

ಉಡುಪಿ: ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶೆಟ್ಟಿಬೆಟ್ಟು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಲಾಯಿತು. ಶಿಬಿರದಲ್ಲಿ ಅಧಿಕ ರಕ್ತದೊತ್ತಡ , ಮಧುಮೇಹ, ನೇತ್ರ ತಪಾಸಣೆ, ದಂತ ತಪಾಸಣೆ, ಕ್ಷಯರೋಗ ತಪಾಸಣೆ, ಆಪ್ತ ಸಮಾಲೋಚನೆ, oral cancer, Brest Cancer, ಗರ್ಭಕಂಠದ ಕ್ಯಾನ್ಸರ್ ತಪಾಸಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಕೋವಿಡ್ ಲಸಿಕಾ ಶಿಬಿರ ಕೂಡ ನಡೆಯಿತು. ಶಿಬಿರದಲ್ಲಿ ಒಟ್ಟು 145 ಮಂದಿ ಪಾಲ್ಗೊಂಡು ಆರೋಗ್ಯ […]